ಒಂದೇ ಕೈಯಲ್ಲಿ ಪುಶ್ ಅಪ್ಸ್ ಹೊಡೆದ ಕೊಹ್ಲಿ!
Team Udayavani, Sep 18, 2017, 6:35 AM IST
ನವದೆಹಲಿ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಫಿಟೆ°ಸ್ ಕಾಯ್ದುಕೊಳ್ಳುವಲ್ಲಿ ಕಟ್ಟುನಿಟ್ಟು. ಪ್ರತಿದಿನ ಜಿಮ್ನಲ್ಲಿ ಬೆವರಿಳಿಸುತ್ತಾರೆ, ಆಹಾರದಲ್ಲಿಯೂ ತುಂಬಾ ಜಾಗೃತೆವಹಿಸುತ್ತಾರೆ. ಇದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಕೊಹ್ಲಿ ಒಂದೇ ಕೈಯಲ್ಲಿ ಪುಶ್ ಅಪ್ಸ್ ಕೂಡ ಮಾಡುತ್ತಾರೆ. ಹೌದು, ಒಂದು ಕೈ ಅನ್ನು ಬೆನ್ನ ಹಿಂದೆ ಇಟ್ಟುಕೊಂಡು, ಒಂದೇ ಕೈಯಲ್ಲಿ ಪುಶ್ ಅಪ್ಸ್ ತೆಗೆಯುತ್ತಿರುವ ವಿಡಿಯೋವನ್ನು ಕೊಹ್ಲಿ ಟ್ವೀಟರ್ಗೆ ಅಪ್ಲೋಡ್ ಮಾಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ. ಕೊಹ್ಲಿ ಅಭಿಮಾನಿಗಳಿಗೆ ನೀವು ಎಷ್ಟು ಕೈಯಲ್ಲಿ ಪುಶ್ ಅಪ್ ಮಾಡುತ್ತೀರಾ? ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಭಾರತದ 21 ಸ್ಪರ್ಧಿಗಳು ಭಾಗಿ
Women’s Ashes Series: ಆಸ್ಟ್ರೇಲಿಯ-ಇಂಗ್ಲೆಂಡ್ ಬಿಗ್ ಫೈಟ್
Jaiswal: ಚಾಂಪಿಯನ್ಸ್ ಟ್ರೋಫಿಗೆ ಯಶಸ್ವಿ ಜೈಸ್ವಾಲ್; ಇಂಗ್ಲೆಂಡ್ ಸರಣಿಯಲ್ಲೇ ಪದಾರ್ಪಣೆ?
Yuzi Chahal: ಡಿವೋರ್ಸ್ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್; ಯಾರೀಕೆ?
Team India: ಕೆಎಲ್, ಪಾಂಡ್ಯ, ಗಿಲ್ ಅಲ್ಲ.., ಚಾಂಪಿಯನ್ಸ್ ಟ್ರೋಫಿಗೆ ಈತನೇ ಉಪ ನಾಯಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Train; ಗೋಮಟೇಶ್ವರ ಎಕ್ಸ್ಪ್ರೆಸ್ ಮಂಗಳೂರು ಸೆಂಟ್ರಲ್ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ
Dakshina Kannada ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು
Mangaluru: ಒನ್ ನೇಶನ್-ಒನ್ ಡೆಸ್ಟಿನೇಶನ್ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್
HMP: ಮತ್ತಿಬ್ಬರು ಮಕ್ಕಳಲ್ಲಿ ಎಚ್ಎಂಪಿ ವೈರಸ್: ದೇಶದಲ್ಲಿ 7ಕ್ಕೇರಿದ ಕೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.