ಕಶ್ಯಪ್‌, ಸಮೀರ್‌ ಕ್ವಾರ್ಟರ್‌ಫೈನಲಿಗೆ

Team Udayavani, Jul 22, 2017, 10:30 AM IST

22-SPORTS-9.jpg

ಅನಾಹೇಮ್‌ (ಅಮೆರಿಕ): ಭಾರತದ ಪಾರುಪಳ್ಳಿ ಕಶ್ಯಪ್‌, ಸಮೀರ್‌ ವರ್ಮ ಮತ್ತು ಎಚ್‌ಎಸ್‌ ಪ್ರಣಯ್‌ ಅವರು ಯುಎಸ್‌ ಗ್ರ್ಯಾನ್‌ ಪ್ರಿ ಗೋಲ್ಡ್‌ ಬ್ಯಾಡ್ಮಿಂಟನ್‌ ಕೂಟದ ಪುರುಷರ ಸಿಂಗಲ್ಸ್‌ನಲ್ಲಿ ಕ್ವಾರ್ಟರ್‌ಫೈನಲ್‌ ಹಂತಕ್ಕೇರಿದ್ದಾರೆ.

ಪಂದ್ಯದ ನಡುವೆ ಗಾಯದ ಸಮಸ್ಯೆ ಯಿಂದ ಹಂಗೇರಿಯ ಗಾಗ್ಲೆ ಕ್ರಾಝ್ ಪಂದ್ಯ ತ್ಯಜಿಸಿದ್ದರಿಂದ ಕಶ್ಯಪ್‌ ಮುಂದಿನ ಸುತ್ತಿಗೇರಿದರು. ಕ್ರಾಝ್ ಪಂದ್ಯ ತ್ಯಜಿಸಿದ ವೇಳೆ ಕಶ್ಯಪ್‌ 21-18, 17-6 ಗೇಮ್‌ಗಳಿಂದ ಮುನ್ನಡೆಯಲ್ಲಿದ್ದರು. ಆಬಳಿಕ ನಡೆದ ಪ್ರೀ ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿ ಕಶ್ಯಪ್‌ 16ನೇ ಶ್ರೇಯಾಂಕದ ಶ್ರೀಲಂಕಾದ ನಿಲುಕ ಕರುಣ ರತ್ನೆ ಅವರನ್ನು 21-19, 21-10 ಗೇಮ್‌ಗಳಿಂದ ಸೋಲಿಸಿ ಕ್ವಾರ್ಟರ್‌ಫೈನಲಿಗೇರಿದರು. ಅಲ್ಲಿ ಅವರು ತನ್ನ ದೇಶದವರೇ ಆದ ಸಮೀರ್‌ ವರ್ಮ ಅವರನ್ನು ಎದುರಿಸಲಿದ್ದಾರೆ. ಸಮೀರ್‌ ದಿನದ ಎರಡು ಪಂದ್ಯಗಳಲ್ಲಿ ಕ್ರೊವೇಶಿಯದ ಚ್ವೊನಿಮಿರ್‌ ದುರ್ಗಿಜಾಕ್‌ ಮತ್ತು ಬ್ರಝಿಲ್‌ನ
ಕೊಹಿಲೊ ಅವರನ್ನು ಸೋಲಿಸಿದ್ದರು.

ಪ್ರಣಯ್‌ ಕ್ವಾರ್ಟರ್‌ಫೈನಲಿಗೆ
ದ್ವಿತೀಯ ಶ್ರೇಯಾಂಕದ ಪ್ರಣಯ್‌  ಅಯರ್‌ಲ್ಯಾಂಡಿನ ಜೋಶುವ ಮಾಗಿ ಅವರನ್ನು 21-13, 21-17 ಹಾಗೂ ಹಾಲೆಂಡಿನ ಮಾರ್ಕ್‌ ಕಾಲೊj ಅವರನ್ನು 21-8, 14-21, 21-16 ಗೇಮ್‌ಗಳಿಂದ ಉರುಳಿಸಿ ಕ್ವಾರ್ಟರ್‌ಫೈನಲ್‌ ತಲುಪಿ ದರು. ಅವರು ಕ್ವಾರ್ಟರ್‌ಫೈನಲ್‌ನಲ್ಲಿ ಜಪಾನಿನ ಕಾಂತ ಸುನೆಯಾಮ ಅವರನ್ನು ಎದುರಿಸಲಿದ್ದಾರೆ. ಮೂರನೇ ಶ್ರೇಯಾಂಕದ ಮನು ಅತ್ರಿ ಮತ್ತು ಸುಮೀತ್‌ ರೆಡ್ಡಿ ಅವರು ಇಂಡೋ ನೇಶ್ಯದ ಹೆಂಡ್ರ ಟಾಂಡ್ಯಜ ಮತ್ತು ಆ್ಯಂಡ್ರೊ ಯುನಾಂಟೊ ಅವರನ್ನು 21-16, 21-9 ಗೇಮ್‌ಗಳಿಂದ ಸೋಲಿಸಿದರು. ಮುಂದಿನ ಸುತ್ತಿನಲ್ಲಿ ಅವರು ಹಿರೋಕಿ ಒಕಾಮುರ ಮತ್ತು ಮಸಾಯುಕಿ ಒನೊಡೆರ ಅವರನ್ನು ಎದುರಿಸಲಿದ್ದಾರೆ. 

ಪುರುಷರ ಡಬಲ್ಸ್‌ನಲ್ಲಿ ಫ್ರಾನ್ಸಿಸ್‌ ಅಲ್ವಿನ್‌ ಮತ್ತು ತರುಣ್‌ ಕೋನ ಅವರು ಪ್ರಬಲ ಹೋರಾಟ ನಡೆಸಿ 19-21, 21-9, 14-21 ಗೇಮ್‌ಗಳಿಂದ ಏಳನೇ ಶ್ರೇಯಾಂಕದ ಹಿರೋಕಿ ಒಕಾಮುರ ಮತ್ತು ಮಸಾಯುಕಿ ಒನೊಡೆರ ಅವರಿಗೆ ಶರಣಾದರು. ವನಿತೆ ಯರ ಡಬಲ್ಸ್‌ನಲ್ಲೂ ಭಾರತದ ಮೇಘನಾ ಜಕ್ಕಂಪುಡಿ ಮತ್ತು ಪೂರ್ವಿಶಾ ರಾಮ್‌ ಅವರು ಏಳನೇ ಶ್ರೇಯಾಂಕದ ಜಪಾನಿನ ಮಾಯು ಮಾಟ್ಸುಮೊಟೊ ಮತ್ತು ವಕಾನಾ ನಾಗಹರ ಅವರಿಗೆ 18-21, 9-21 ಗೇಮ್‌ಗಳಿಂದ ಶರಣಾದರು.

ಮಿಕ್ಸೆಡ್‌ ಡಬಲ್ಸ್‌ನಲ್ಲಿಯೂ ಮನು ಮತ್ತು ಮನೀಷಾ ಅವರು ನಾಲ್ಕನೇ ಶ್ರೇಯಾಂಕದ ಮಲೇಶ್ಯದ ಗೋಹ್‌ ಸೂನ್‌ ಹುವಾಟ್‌ ಮತ್ತು ಶೆವೋನ್‌ ಜೆಮಿ ಲೈ ವಿರುದ್ಧ 16-21, 12-21 ಗೇಮ್‌ಗಳಿಂದ ಸೋತು ಹೊರಬಿದ್ದರು.

ಟಾಪ್ ನ್ಯೂಸ್

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್‌ ಆಟ

Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್‌ ಆಟ

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

3

Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.