Pak Cricket conflict; 5 ತಿಂಗಳಿಂದ ಪಾಕ್ ಕ್ರಿಕೆಟಿಗರಿಗೆ ಸಂಬಳವಿಲ್ಲ!
Team Udayavani, Oct 31, 2023, 6:12 AM IST
ಇಸ್ಲಾಮಾಬಾದ್: ಪಾಕಿಸ್ಥಾನಿ ಕ್ರಿಕೆಟಿಗರಿಗೆ ಅಲ್ಲಿನ ಕ್ರಿಕೆಟ್ ಮಂಡಳಿ 5 ತಿಂಗಳಿ ನಿಂದ ವೇತನವನ್ನೇ ನೀಡಿಲ್ಲ! ಇಂಥ ದ್ದೊಂದು ಗಂಭೀರ ಆರೋಪವನ್ನು ಮಾಡಿದ್ದಾರೆ, ಪಾಕ್ ತಂಡದ ಮಾಜಿ ನಾಯಕ ರಶೀದ್ ಲತೀಫ್.
ಸ್ಥಳೀಯ ಸುದ್ದಿವಾಹಿನಿಯೊಂದರ ಚರ್ಚೆಯಲ್ಲಿ ಭಾಗವಹಿಸಿದ್ದಾಗ ಲತೀಫ್ ಹೀಗೆ ಆರೋಪಿಸಿದ್ದಾರೆ. ಪಾಕ್ ತಂಡದ ನಾಯಕ ಬಾಬರ್ ಆಜಂ ಅವರು ಪಿಸಿಬಿ ಅಧ್ಯಕ್ಷ ಝಕಾ ಅಶ್ರಫ್, ಸಿಒಒ ಸಲ್ಮಾನ್ ನಾಸೀರ್ ಅವರನ್ನು ಸಂಪರ್ಕಿಸಲು ಬಹಳ ಪ್ರಯತ್ನಿಸಿದ್ದಾರೆ. ಅವರಿಬ್ಬರೂ ಸ್ಪಂದಿಸುತ್ತಿಲ್ಲ. ಈ ಮಧ್ಯೆ ಕೇಂದ್ರೀಯ ಗುತ್ತಿಗೆಯನ್ನು ಪುನರ್ರಚನೆ ಮಾಡಲಾಗುತ್ತದೆ ಎಂದು ಪಿಸಿಬಿ ಹೇಳಿಕೊಂಡಿದೆ. ನೀವು ಹೀಗೆ ಮಾಡಿದರೆ ಆಟಗಾರರು ನಿಮ್ಮ ಮಾತನ್ನು ಹೇಗೆ ಕೇಳುತ್ತಾರೆ ಎಂದು ಲತೀಫ್ ಪ್ರಶ್ನಿಸಿದ್ದಾರೆ.
ಈ ಎಲ್ಲ ವಿವಾದಗಳು ಪಾಕ್ ತಂಡದ ನಾಯಕತ್ವದಿಂದ ಬಾಬರ್‌ರನ್ನು ತೆಗೆಯಲಾಗುತ್ತದೆ ಎಂದು ಖಚಿತವಾಗುತ್ತಿದ್ದಂತೆಯೇ ಹುಟ್ಟಿಕೊಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Niveus Mangalore Marathon 2024: ನ.10: ನೀವಿಯಸ್ ಮಂಗಳೂರು ಮ್ಯಾರಥಾನ್
Ghaati: ಸ್ವೀಟಿ ಅಲ್ಲ ಘಾಟಿ; ಫಸ್ಟ್‌ಲುಕ್‌ನಲ್ಲಿ ಅನುಷ್ಕಾ ಸಿನಿಮಾ
Brahmavara ಬಂಟರ ಯಾನೆ ನಾಡವರ ಸಂಘ: ನಾಳೆ ನೂತನ ಪದಾಧಿಕಾರಿಗಳ ಪದಪ್ರದಾನ
Afghanistan Cricketer: ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಅಫ್ಘಾನ್ ಆಲ್‌ರೌಂಡರ್
Mangaluru: ಡಿ. 7: ಮುಂಬಯಿಯಲ್ಲಿ ವಿಶ್ವ ಬಂಟರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.