Test ನಿಧಾನಗತಿಯ ಬೌಲಿಂಗ್ ಪಾಕ್, ಬಾಂಗ್ಲಾಕ್ಕೆ ಅಂಕ ಕಡಿತ
Team Udayavani, Aug 27, 2024, 12:23 AM IST
ರಾವಲ್ಪಿಂಡಿ: ಇಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ವೇಳೆ ನಿಧಾನಗತಿಯ ಬೌಲಿಂಗ್ ನಡೆಸಿದ ಕಾರಣಕ್ಕಾಗಿ ಪಾಕಿಸ್ಥಾನ ಮತ್ತು ಬಾಂಗ್ಲಾದೇಶಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಅಂಕ ಕಡಿತದ ದಂಡ ವಿಧಿಸಲಾಗಿದೆ. ಈ ಪಂದ್ಯದಲ್ಲಿ ಬಾಂಗ್ಲಾದೇಶವು ಐತಿಹಾಸಿಕ ಗೆಲುವು ದಾಖಲಿಸಿತ್ತು.
ಪಾಕಿಸ್ಥಾನವು ನಿಗದಿತ ಸಮಯದ ಒಳಗೆ ಆರು ಓವರ್ ಕಡಿಮೆ ಎಸೆದಿತ್ತು. ಈ ಕಾರಣಕ್ಕಾಗಿ ಆರು ಅಂಕ ಕಡಿತ ಮತ್ತು ಪಂದ್ಯ ಮೊತ್ತದ ಶೇಕಡಾ 30ರಷ್ಟು ದಂಡ ವಿಧಸಲಾಗಿದೆ. ಇದೇ ವೇಳೆ ಮೂರು ಓವರ್ ಕಡಿಮೆ ಎಸೆದ ಬಾಂಗ್ಲಾದೇಶಕ್ಕೆ ಮೂರಂಕ ಕಡಿತ ಮತ್ತು ಶೇಕಡಾ 15ರಷ್ಟು ಪಂದ್ಯ ಮೊತ್ತದ ದಂಡ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Afghanistan Cricketer: ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಅಫ್ಘಾನ್ ಆಲ್‌ರೌಂಡರ್
IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್ ಆಫ್ರಿಕಾ ಸವಾಲು
Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್ ಡೆಲ್ಲಿ
Ranji Trophy: ಕರ್ನಾಟಕಕ್ಕೆ ಹಿನ್ನಡೆ ಭೀತಿ
MUST WATCH
ಹೊಸ ಸೇರ್ಪಡೆ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.