ಏಷ್ಯನ್ ಅಥ್ಲೆಟಿಕ್ಸ್: ಪಾಕ್ ಅಥ್ಲೀಟ್‌ಗಳಿಗೆ ಭಾರತದಿಂದ ವೀಸಾ
Team Udayavani, Jul 2, 2017, 3:45 AM IST
ನವದೆಹಲಿ: ಜುಲೈ 6ರಿಂದ ಭುವನೇಶ್ವರದಲ್ಲಿ ಆರಂಭವಾಗಲಿರುವ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪಾಕಿಸ್ತಾನದ ಅಥ್ಲೀಟ್‌ಗಳು ಪಾಲ್ಗೊಳ್ಳುವುದು ಅನುಮಾನವಾಗಿತ್ತು. ಆದರೆ ಭಾರತ ಸರ್ಕಾರ ಪಾಕ್‌ನ 6 ಅಥ್ಲೀಟ್‌ಗಳಿಗೆ ಮತ್ತು ಇಬ್ಬರು ಅಧಿಕಾರಿಗಳಿಗೆ ವೀಸಾ ನೀಡಿದೆ.
ಹೀಗಾಗಿ ಕೂಟದಲ್ಲಿ ಪಾಕ್ ಆಟಗಾರರು ಪಾಲ್ಗೊಳ್ಳುವುದು ಖಚಿತವಾಗಿದೆ. ಎರಡೂ ರಾಷ್ಟ್ರಗಳ ರಾಜಕೀಯ ಸಂಬಂಧ ಹಳಸಿರುವುದರಿಂದ ಅದು ಕ್ರೀಡಾ ಸಂಬಂಧದ ಮೇಲೂ ಪರಿಣಾಮ ಬೀರಿದೆ. ಹೀಗಾಗಿ ಪಾಕ್ ಅಥ್ಲೀಟ್‌ಗಳಿಗೆ ಭಾರತದ ವೀಸಾ ಸಿಗುವುದು ಅನುಮಾನವಾಗಿತ್ತು. ಆದರೆ ಭಾರತ ಸರ್ಕಾರ ವೀಸಾ ನೀಡುವ ಮೂಲಕ ಗೊಂದಲಕ್ಕೆ ತೆರೆ ಎಳೆದಿದೆ. ಕೂಟ ಜುಲೈ 6ರಿಂದ 9ರವರೆಗೆ ನಡೆಯಲಿದೆ. ಇದರಲ್ಲಿ ಸುಮಾರು 45 ದೇಶಗಳಿಂದ 800 ಅಥ್ಲೀಟ್‌ಗಳು ಸ್ಪರ್ಧಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.