74ಕ್ಕೆ ಉದುರಿ ಸರಣಿ ಸೋತ ಪಾಕ್‌

Team Udayavani, Jan 14, 2018, 6:00 AM IST

PAK-NZ.jpg

ಡ್ಯುನೆಡಿನ್‌: ತೃತೀಯ ಪಂದ್ಯದಲ್ಲಿ ಪ್ರವಾಸಿ ಪಾಕಿಸ್ಥಾನವನ್ನು ಜುಜುಬಿ 74 ರನ್ನಿಗೆ ಉದುರಿಸಿದ ನ್ಯೂಜಿಲ್ಯಾಂಡ್‌, ಏಕದಿನ ಸರಣಿಯನ್ನು ಅಧಿಕಾರಯುತವಾಗಿ ವಶಪಡಿಸಿಕೊಂಡಿದೆ. 5 ಪಂದ್ಯಗಳ ಸರಣಿಯಲ್ಲಿ 3-0 ಮುನ್ನಡೆ ಸಾಧಿಸಿದೆ.

ಶನಿವಾರ ಡ್ಯುನೆಡಿನ್‌ನಲ್ಲಿ ನಡೆದ ಮುಖಾಮುಖೀಯಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ನಡೆಸಿದ ನ್ಯೂಜಿಲ್ಯಾಂಡ್‌ ಸರಿಯಾಗಿ 50 ಓವರ್‌ಗಳಲ್ಲಿ 257 ರನ್ನಿಗೆ ಆಲೌಟ್‌ ಆಯಿತು. ಜವಾಬಿತ್ತ ಪಾಕಿಸ್ಥಾನ ಟ್ರೆಂಟ್‌ ಬೌಲ್ಟ್ ದಾಳಿಗೆ ತತ್ತರಿಸಿ 27.2 ಓವರ್‌ಗಳಲ್ಲಿ 74 ರನ್ನಿಗೆ ಆಟ ಮುಗಿಸಿತು. ಇದು ಏಕದಿನ ಇತಿಹಾಸದಲ್ಲಿ ಪಾಕಿಸ್ಥಾನದ 3ನೇ ಕನಿಷೃ ಗಳಿಕೆ. ಅಷ್ಟೇ ಅಲ್ಲ, ನ್ಯೂಜಿಲ್ಯಾಂಡಿನಲ್ಲಿ ವಿದೇಶಿ ತಂಡವೊಂದರ ಅತ್ಯಂತ ಕಡಿಮೆ ಸ್ಕೋರ್‌ ಕೂಡ ಆಗಿದೆ. 17 ರನ್ನಿಗೆ 5 ವಿಕೆಟ್‌ ಹಾರಿಸಿದ ಬೌಲ್ಟ್ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ಪಾಕಿಸ್ಥಾನದ ಅಗ್ರ ಕ್ರಮಾಂಕದ ಐವರು ಸೇರಿ ಗಳಿಸಿದ ಒಟ್ಟು ರನ್‌ ಕೇವಲ 13. ಇದರಲ್ಲಿ ಇಬ್ಬರದು ಶೂನ್ಯ ಸಂಪಾದನೆ. 15ನೇ ಓವರ್‌ ವೇಳೆ 16 ರನ್ನಿಗೆ 6 ವಿಕೆಟ್‌ ಉದುರಿಸಿಕೊಂಡ ಪಾಕಿಸ್ಥಾನ, ಏಕದಿನದ ಕನಿಷ್ಠ ಸ್ಕೋರ್‌ (35 ರನ್‌) ದಾಖಲಿಸುವ ಅಪಾಯಕ್ಕೆ ಸಿಲುಕಿತ್ತು. ಆದರೆ ನಾಯಕ ಸಫ‌ìರಾಜ್‌ ಅಹ್ಮದ್‌ (ಅಜೇಯ 14), ಕೊನೆಯ ಇಬ್ಬರು ಆಟಗಾರರಾದ ಮೊಹಮ್ಮದ್‌ ಆಮಿರ್‌ (14) ಮತ್ತು ರುಮ್ಮನ್‌ ರಯೀಸ್‌ (16) ಸೇರಿಕೊಂಡು ತಂಡವನ್ನು ಈ ಅವಮಾನದಿಂದ ಪಾರುಮಾಡಿದರು. ಕೊನೆಯಲ್ಲಿ ಪಾಕ್‌, ಕಿವೀಸ್‌ ಕಪ್ತಾನ ಕೇನ್‌ ವಿಲಿಯಮ್ಸನ್‌ ಬಾರಿಸಿದ ಮೊತ್ತಕ್ಕಿಂತ ಒಂದು ರನ್‌ ಹೆಚ್ಚು ಮಾಡಿತು!

ನ್ಯೂಜಿಲ್ಯಾಂಡಿನ ಸವಾಲಿನ ಮೊತ್ತಕ್ಕೆ ವಿಲಿಯಮ್ಸನ್‌ (73), ಟಯ್ಲರ್‌ (52), ಗಪ್ಟಿಲ್‌ (45) ಮತ್ತು ಲ್ಯಾಥಂ (35) ಅವರ ಉತ್ತಮ ಆಟ ಕಾರಣವಾಯಿತು. ಒಂದು ಹಂತದಲ್ಲಿ 3ಕ್ಕೆ 209 ರನ್‌ ಮಾಡಿದ್ದ ಕಿವೀಸ್‌, ಆಲೌಟಾಗುವ ಯಾವ ಸೂಚನೆಯೂ ಇರಲಿಲ್ಲ. ಆದರೆ ಅಂತಿಮ 8 ಓವರ್‌ಗಳಲ್ಲಿ 48 ರನ್‌ ಅಂತರದಲ್ಲಿ 6 ವಿಕೆಟ್‌ ಹಾರಿಹೋಯಿತು.

ಸಂಕ್ಷಿಪ್ತ ಸ್ಕೋರ್‌: ನ್ಯೂಜಿಲ್ಯಾಂಡ್‌-50 ಓವರ್‌ಗಳಲ್ಲಿ 257 (ವಿಲಿಯಮ್ಸನ್‌ 73, ಟಯ್ಲರ್‌ 52, ಗಪ್ಟಿಲ್‌ 45, ರಯೀಸ್‌ 51ಕ್ಕೆ 3, ಹಸನ್‌ ಅಲಿ 59ಕ್ಕೆ 3). ಪಾಕಿಸ್ಥಾನ-27.2 ಓವರ್‌ಗಳಲ್ಲಿ 74 (ರಯೀಸ್‌ 16, ಸಫ‌ìರಾಜ್‌ 14, ಆಮಿರ್‌ 14, ಬೌಲ್ಟ್ 17ಕ್ಕೆ 5, ಮುನ್ರೊ 10ಕ್ಕೆ 2, ಫ‌ರ್ಗ್ಯುಸನ್‌ 28ಕ್ಕೆ 2). ಪಂದ್ಯಶ್ರೇಷ್ಠ: ಟ್ರೆಂಟ್‌ ಬೌಲ್ಟ್.

ಟಾಪ್ ನ್ಯೂಸ್

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.