ಪಾಕ್ ಹಾಕಿ ದಿಗ್ಗಜನಿಗೆ ಭಾರತದಲ್ಲಿ ಹೃದಯ ಕಸಿ
Team Udayavani, Apr 25, 2018, 6:00 AM IST
ಹೊಸದಿಲ್ಲಿ: ಪಾಕಿಸ್ಥಾನದ ಹಾಕಿ ದಿಗ್ಗಜ ಮನ್ಸೂರ್ ಅಹ್ಮದ್ ಭಾರತದಲ್ಲಿ ಹೃದಯ ಕಸಿ ಮಾಡಿಕೊಳ್ಳಲಿದ್ದಾರೆ. ಮನ್ಸೂರ್ ಅಹ್ಮದ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ. ಹೃದಯ ಕಸಿ ಮಾಡಿಕೊಂಡರಷ್ಟೇ ಬದುಕಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಮನ್ಸೂರ್ ಅಹ್ಮದ್ ಪಾಕಿಸ್ಥಾನ ವಿಶ್ವ ಕಪ್ ವಿಜೇತ ತಂಡದಲ್ಲಿ ಗೋಲ್‌ಕೀಪರ್ ಆಗಿ ಕೆಲಸ ಮಾಡಿದ್ದರು. ಸದ್ಯ ಭಾರತಕ್ಕೆ ಆಗಮಿಸಿ ಹೃದಯ ಕಸಿ ಮಾಡಿಕೊಳ್ಳಲು ನಿರ್ಧರಿಸಿದ್ದೇನೆ. ಭಾರತ ಸರಕಾರ ಸಹಾಯ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Udupi: ಟವರ್ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್ ದಾವೆ: ಸಂಸದ ಕೋಟ
Mangaluru: ಅಡಿಕೆ ಕ್ಯಾನ್ಸರ್ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.