Perth Test : ಪಾಕಿಸ್ಥಾನದ ಬ್ಯಾಟಿಂಗ್ ಹೋರಾಟದ ಸೂಚನೆ
Team Udayavani, Dec 15, 2023, 11:39 PM IST
ಪರ್ತ್: ಪರ್ತ್ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ಥಾನದ ಬ್ಯಾಟಿಂಗ್ ಹೋರಾಟದ ಸೂಚನೆಯೊಂದು ಲಭಿಸಿದೆ. ಆಸ್ಟ್ರೇಲಿಯದ 487 ರನ್ನುಗಳ ಬೃಹತ್ ಮೊತ್ತಕ್ಕೆ ಜವಾಬು ನೀಡಲಾರಂಭಿಸಿರುವ ಪಾಕ್, ದ್ವಿತೀಯ ದಿನದಾಟದ ಅಂತ್ಯಕ್ಕೆ 2 ವಿಕೆಟಿಗೆ 132 ರನ್ ಗಳಿಸಿದೆ.
ಇಮಾಮ್ ಉಲ್ ಹಕ್ 38 ಮತ್ತು ಪದಾರ್ಪಣ ಟೆಸ್ಟ್ ಆಡುತ್ತಿರುವ, ನೈಟ್ ವಾಚ್ಮನ್ ಖುರ್ರಂ ಶಾಜಾದ್ 7 ರನ್ ಮಾಡಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಅಬ್ದುಲ್ಲ ಶಫೀಕ್ (42) ಮತ್ತು ಮೊದಲ ಸಲ ಪಾಕ್ ತಂಡವನ್ನು ಮುನ್ನಡೆಸುತ್ತಿರುವ ಶಾನ್ ಮಸೂದ್ (30) ಪೆವಿಲಿಯನ್ ಸೇರಿಕೊಂಡಿದ್ದಾರೆ.
ಆಸ್ಟ್ರೇಲಿಯ 5ಕ್ಕೆ 346 ರನ್ ಗಳಿಸಿದಲ್ಲಿಂದ ಶುಕ್ರವಾರದ ಆಟ ಮುಂದುವರಿಸಿತ್ತು. 15 ರನ್ ಮಾಡಿ ಬ್ಯಾಟಿಂಗ್ ಕಾಯ್ದುಕೊಂಡಿದ್ದ ಮಿಚೆಲ್ ಮಾರ್ಷ್ ಅಮೋಘ ಆಟವಾಡಿದರು. ಆದರೆ ಶತಕದಿಂದ ಸ್ವಲ್ಪವೇ ದೂರ ಉಳಿದರು. ಮಾರ್ಷ್ ಗಳಿಕೆ 90 ರನ್. 107 ಎಸೆತ ಎದುರಿಸಿದ ಮಾರ್ಷ್ 15 ಬೌಂಡರಿ ಹಾಗೂ ಒಂದು ಸಿಕ್ಸರ್ ಬಾರಿಸಿದರು. ಅಲೆಕ್ಸ್ ಕ್ಯಾರಿ 34 ರನ್ ಹೊಡೆದರು. ಪಾಕ್ ಮಧ್ಯಮ ವೇಗಿ ಆಮೀರ್ ಜಮಾಲ್ ಮೊದಲ ಟೆಸ್ಟ್ನಲ್ಲೇ ಬೌಲಿಂಗ್ ಕಮಾಲ್ ನಡೆಸಿ 6 ವಿಕೆಟ್ ಉರುಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್ಸ್ವೀಪ್ ಮಾಡಿದ ವನಿತೆಯರು
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
3rd ODI ವನಿತಾ ಏಕದಿನ: ವಿಂಡೀಸ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್ಗೆ ಭಾರತ ಸಜ್ಜು
PAK Vs SA: ಸೆಂಚುರಿಯನ್ ಟೆಸ್ಟ್ ಪಾಕಿಸ್ಥಾನ 211ಕ್ಕೆ ಆಲೌಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್ಸ್ವೀಪ್ ಮಾಡಿದ ವನಿತೆಯರು
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್ರವರಿಗೆ ವಿಶ್ವಪ್ರಭಾ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.