PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

Team Udayavani, Mar 19, 2024, 10:17 AM IST

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

ಕರಾಚಿ: ಪಾಕಿಸ್ತಾನ್ ಸೂಪರ್ ಲೀಗ್ (PSL) ಯಶಸ್ವಿಯಾಗಿ ನಡೆದಿದೆ. ಇಸ್ಲಾಮಾಬಾದ್ ಯುನೈಟೆಡ್ ತಂಡ ಮುಲ್ತಾನ್ ಸುಲ್ತಾನ್‌ ತಂಡವನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ಟ್ರೋಫಿ ಗೆದ್ದ ಇಸ್ಲಾಮಾಬಾದ್ ಯುನೈಟೆಡ್; ಮುಲ್ತಾನ್‌ ಗೆ ಮತ್ತೆ ಸೋಲು:

ಮೊದಲು ಬ್ಯಾಟಿಂಗ್‌ ಗಿಳಿದ  ರಿಜ್ವಾನ್‌ ನಾಯಕತ್ವದ ಮುಲ್ತಾನ್ ಸುಲ್ತಾನ್‌ 9 ವಿಕೆಟ್‌ ಕಳೆದುಕೊಂಡು 159 ರನ್‌ ಗಳಿಸಿತು. ಇದರಲ್ಲಿ ಉಸ್ಮಾನ್ ಖಾನ್ 57 ರನ್‌ ಪೇರಿಸಿದರು.  ಇಮಾದ್ ವಾಸಿಂ ಅವರ ಪ್ರಮುಖ 5 ವಿಕೆಟ್‌ ಪಡೆಯುವ ಮೂಲಕ ಮುಲ್ತಾನ್‌ ಗಳ ರನ್‌ ಗಳಿಕೆಗೆ ಕಡಿವಾಣ ಹಾಕಿದರು.

ಗುರಿ ಬೆನ್ನಟ್ಟಲು ಕ್ರಿಸ್‌ ಗಿಳಿದ ಇಸ್ಲಾಮಾಬಾದ್ ಯುನೈಟೆಡ್ ಮಾರ್ಟಿನ್ ಗಪ್ಟಿಲ್ ಅವರ ಅರ್ಧಶತಕ, ಆಜಂ ಖಾನ್ ಅವರ ಸ್ಪೋಟಕ ಬ್ಯಾಟಿಂಗ್‌ ನೆರವಿನಿಂದ  8 ವಿಕೆಟ್‌ ಕಳೆದುಕೊಂಡು ಗುರಿಯನ್ನು ಬೆನ್ನಟ್ಟಿತು.

ರಿಜ್ವಾನ್‌ ನಾಯಕತ್ವ ಮುಲ್ತಾನ್‌ ಸುಲ್ತಾನ್‌ ಇದು ಸತತ ಎರಡನೇ ಫೈನಲ್ ಸೋಲು. ಕಳೆದ ವರ್ಷವೂ ಫೈನಲ್‌ ಗೆ ಎಂಟ್ರಿ ಆಗಿದ್ದ ಮುಲ್ತಾನ್‌ ತಂಡ ಲಾಹೋರ್ ಖಲಂದರ್ಸ್ ವಿರುದ್ಧ ಸೋತಿತ್ತು.

ಫೈನಲ್‌ ಪಂದ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಡ್ರೆಸ್ಸಿಂಗ್‌ ರೂಮ್‌ ನಲ್ಲಿ ಇಮಾದ್ ವಾಸಿಂ ಅವರು ವರ್ತಿಸಿದ ರೀತಿಗೆ ನೆಟ್ಟಿಗರು ಗರಂ ಆಗಿದ್ದಾರೆ. ಡ್ರೆಸ್ಸಿಂಗ್‌ ರೂಮ್‌  ನಲ್ಲಿ ಇಮಾದ್ ವಾಸಿಂ ಅವರು ಸಿಗರೇಟ್‌ ಸೇದುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ʼಪಾಕಿಸ್ತಾನ್‌ ಸ್ಮೋಕಿಂಗ್‌ ಲೀಗ್‌ʼ ಎಂದು ಕೆಲವರು ಕಮೆಂಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Team India: ಕೆಎಲ್‌, ಪಾಂಡ್ಯ, ಗಿಲ್‌ ಅಲ್ಲ.., ಚಾಂಪಿಯನ್ಸ್‌ ಟ್ರೋಫಿಗೆ ಈತನೇ ಉಪ ನಾಯಕ

Team India: ಕೆಎಲ್‌, ಪಾಂಡ್ಯ, ಗಿಲ್‌ ಅಲ್ಲ.., ಚಾಂಪಿಯನ್ಸ್‌ ಟ್ರೋಫಿಗೆ ಈತನೇ ಉಪ ನಾಯಕ

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

Delhi Election 2025:  ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India: ಕೆಎಲ್‌, ಪಾಂಡ್ಯ, ಗಿಲ್‌ ಅಲ್ಲ.., ಚಾಂಪಿಯನ್ಸ್‌ ಟ್ರೋಫಿಗೆ ಈತನೇ ಉಪ ನಾಯಕ

Team India: ಕೆಎಲ್‌, ಪಾಂಡ್ಯ, ಗಿಲ್‌ ಅಲ್ಲ.., ಚಾಂಪಿಯನ್ಸ್‌ ಟ್ರೋಫಿಗೆ ಈತನೇ ಉಪ ನಾಯಕ

ICC

ICC; ಟು-ಟೈರ್‌ ಟೆಸ್ಟ್‌  ನಿಯಮಕ್ಕೆ ಸಿದ್ಧತೆ? ಏನಿದು ಸಿಸ್ಟಮ್‌?

badminton

Malaysia Super 1000 Badminton: ಯಶಸ್ವಿ ಆರಂಭಕ್ಕೆ ಮೊದಲ ಮೆಟ್ಟಿಲು

1-kho

Kho Kho ಇಂಡಿಯಾಕ್ಕೆ ಒಡಿಶಾ ಪ್ರಾಯೋಜಕತ್ವ

1-Y-J

Yashasvi Jaiswal ವಿಶ್ವಾಸ; ನಾವು ಬಲಿಷ್ಠರಾಗಿ ಬರುವೆವು…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sandalwood: ಫೆ.7ಕ್ಕೆ ಗಜರಾಮ ತೆರೆಗೆ

Sandalwood: ಫೆ.7ಕ್ಕೆ ಗಜರಾಮ ತೆರೆಗೆ

Team India: ಕೆಎಲ್‌, ಪಾಂಡ್ಯ, ಗಿಲ್‌ ಅಲ್ಲ.., ಚಾಂಪಿಯನ್ಸ್‌ ಟ್ರೋಫಿಗೆ ಈತನೇ ಉಪ ನಾಯಕ

Team India: ಕೆಎಲ್‌, ಪಾಂಡ್ಯ, ಗಿಲ್‌ ಅಲ್ಲ.., ಚಾಂಪಿಯನ್ಸ್‌ ಟ್ರೋಫಿಗೆ ಈತನೇ ಉಪ ನಾಯಕ

10(1

Santhekatte: ಉಡುಪಿಯಿಂದ ಕುಂದಾಪುರ ಕಡೆಗೆ ಸರ್ವಿಸ್‌ ರಸ್ತೆ ಓಪನ್‌

9

Manipal: ಮಣ್ಣಪಳ್ಳ ಕೆರೆ; ಆಕರ್ಷಕ ಜಲಸಿರಿಗೆ ಬೇಕು ಆಸರೆ!

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.