Pak vs Ban1st Test: ರಹೀಂ ಶತಕ; ಬಾಂಗ್ಲಾ ಮೇಲುಗೈ
Team Udayavani, Aug 24, 2024, 8:53 PM IST
ರಾವಲ್ಪಿಂಡಿ: ಅನುಭವಿ ಆಟಗಾರ ಮುಶ್ಫಿಕರ್ ರಹೀಂ ಅವರ 191 ರನ್ ಸಾಹಸದಿಂದ ಪಾಕಿಸ್ಥಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ 117 ರನ್ನುಗಳ ಇನ್ನಿಂಗ್ಸ್ ಮುನ್ನಡೆ ಸಾಧಿಸಿದೆ.
ಪಾಕಿಸ್ಥಾನ 6ಕ್ಕೆ 448 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿದರೆ, ಬಾಂಗ್ಲಾದೇಶ 565 ರನ್ ಪೇರಿಸಿತು. ದ್ವಿತೀಯ ಇನ್ನಿಂಗ್ಸ್ ಆರಂಭಿಸಿರುವ ಪಾಕ್ ಒಂದು ವಿಕೆಟಿಗೆ 23 ರನ್ ಮಾಡಿದ್ದು, 94 ರನ್ ಹಿನ್ನಡೆಯಲ್ಲಿದೆ. ಆದರೆ ಪಂದ್ಯಕ್ಕೆ ರವಿವಾರವೇ ಅಂತಿಮ ದಿನ. ಹೀಗಾಗಿ ಡ್ರಾ ಸಾಧ್ಯತೆ ನಿಚ್ಚಳಗೊಂಡಿದೆ.
5ನೇ ಕ್ರಮಾಂಕದಲ್ಲಿ ಆಡಲಿಳಿದ ರಹೀಂ ಪಾಕ್ ಬೌಲರ್‌ಗಳ ಮೇಲೆ ಸವಾರಿ ಮಾಡುತ್ತ ಸಾಗಿದರು. ಈ ಮ್ಯಾರಥಾನ್ ಇನ್ನಿಂಗ್ಸ್ ವೇಳೆ 341 ಎಸೆತ ಎದುರಿಸಿದರು. ಸಿಡಿಸಿದ್ದು 22 ಬೌಂಡರಿ ಹಾಗೂ ಒಂದು ಸಿಕ್ಸರ್. ಕೆಳ ಸರದಿಯ ಆಟಗಾರರಾದ ಲಿಟನ್ ದಾಸ್ 56, ಮೆಹಿದಿ ಹಸನ್ ಮಿರಾಜ್ 77 ರನ್ ಕೊಡುಗೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.