ಪಾಕ್ ಕ್ರಿಕೆಟಿಗ ಆಸಿಫ್ ಅಲಿ ಪುತ್ರಿ ಕ್ಯಾನ್ಸರ್ನಿಂದ ಸಾವು
Team Udayavani, May 21, 2019, 6:10 AM IST
ಕರಾಚಿ: ಪಾಕಿಸ್ಥಾನ ಕ್ರಿಕೆಟ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಆಸಿಫ್ ಅಲಿ ಭಾರೀ ಆಘಾತಕ್ಕೆ ತುತ್ತಾಗಿದ್ದಾರೆ. ಅವರ 19 ತಿಂಗಳ ಮಗಳು ನೂರ್ ಫಾತಿಮಾ ಕ್ಯಾನ್ಸರ್ನಿಂದ ರವಿವಾರ ಮೃತಪಟ್ಟಿದ್ದಾಳೆ.
ಆಕೆಗೆ ಕ್ಯಾನ್ಸರ್ ಇದೆ ಎಂದು ತಿಳಿದಕೂಡಲೇ ಅಮೆರಿಕದಲ್ಲಿ ಚಿಕಿತ್ಸೆ ಆರಂಭಿಸಲಾಗಿತ್ತು. ಆದರೆ ಈಗಾಗಲೇ ಕ್ಯಾನ್ಸರ್ 4ನೇ ಹಂತಕ್ಕೆ ಮುಟ್ಟಿದ್ದರಿಂದ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆದ 5 ಪಂದ್ಯಗಳ ಏಕದಿನ ಸರಣಿಯ ಕೊನೆಯ 2 ಪಂದ್ಯ ಗಳಲ್ಲಿ ಆಸಿಫ್ ಉತ್ತಮ ಪ್ರದರ್ಶನ ನೀಡಿದ್ದಾರೆ. ಮಗಳ ಸಾವಿನ ಸುದ್ದಿ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಆಸಿಫ್ಅಲಿ ಅವರನ್ನು ಪಾಕ್ ವಿಶ್ವಕಪ್ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.