ಏಷ್ಯನ್ ಬಿಲಿಯರ್ಡ್ಸ್ : ಪಂಕಜ್ ಆಡ್ವಾಣಿಗೆ 8ನೇ ಪ್ರಶಸ್ತಿ
Team Udayavani, Mar 20, 2022, 6:55 AM IST
ದೋಹಾ (ಕತಾರ್): ಭಾರತದ ಪಂಕಜ್ ಆಡ್ವಾಣಿ 8ನೇ ಬಾರಿಗೆ ಏಷ್ಯನ್ ಬಿಲಿಯರ್ಡ್ಸ್ ಚಾಂಪಿಯನ್‌ಶಿಪ್ ಪ್ರಶಸ್ತಿ ಜಯಿಸಿದ್ದಾರೆ. ಇಲ್ಲಿ ನಡೆದ 19ನೇ ಏಷÂನ್ 100 ಯುಪಿ ಬಿಲಿಯರ್ಡ್ಸ್ ಚಾಂಪಿಯನ್‌ಶಿಪ್‌ನಲ್ಲಿ ಅವರು ಭಾರತದವರೇ ಆದ ಧ್ರುವ ಸಿತ್ವಾಲಾ ಅವರನ್ನು 6-2 ಅಂತರದಿಂದ ಮಣಿಸಿದರು.
ಇದು ಪಂಕಜ್ ಆಡ್ವಾಣಿ ಪಾಲಾದ 24ನೇ ಅಂತಾರಾಷ್ಟ್ರೀಯ ಪ್ರಶಸ್ತಿ. ಧ್ರುವ ಸಿತ್ವಾಲ 2 ಸಲ ಏಷ್ಯನ್ ಬಿಲಿಯರ್ಡ್ಸ್ ಪ್ರಶಸ್ತಿ ಜಯಿಸಿದ್ದಾರೆ.
ಸೆಮಿಫೈನಲ್‌ನಲ್ಲಿ ಪಂಕಜ್ ಕಠಿನ ಸವಾಲು ಎದುರಿಸಬೇಕಾಯಿತು. ಮ್ಯಾನ್ಮಾರ್‌ನ ಪೌಕ್ ಸಾ ವಿರುದ್ಧ 5-4 ಅಂತರದ ರೋಚಕ ಗೆಲುವು ಸಾಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.