ಪ್ಯಾರಾಲಿಂಪಿಯನ್ ದೀಪಾಗೆ “ಎಂ.ಜಿ.ಮೆಹ್ತಾ ಹ್ಯೂಮನ್ ಸ್ಪಿರಿಟ್’
Team Udayavani, Oct 5, 2017, 6:35 AM IST
ನವದೆಹಲಿ: ರಿಯೋ ಪ್ಯಾರಾಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ದೀಪಾ ಮಲಿಕ್ “ಎಂ.ಜಿ.ಮೆಹ್ತಾ ಹ್ಯೂಮನ್ ಸ್ಪಿರಿಟ್’ ಪ್ರಶಸ್ತಿಯನ್ನು ನ.21 ರಂದು ಸ್ವೀಕರಿಸಲಿದ್ದಾರೆ.
ಪ್ಯಾರಾಲಿಂಪಿಕ್ ಸೈಕ್ಲಿಸ್ಟ್ ಅದಿತ್ಯಾ ಮೆಹ್ತಾ ಸ್ಥಾಪಿಸಿರುವ ರತ್ನ ನಿಧಿ ಟ್ರಸ್ಟ್ ವತಿಯಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಇದಕ್ಕೂ ಮುನ್ನ ಕೃತಕ ಕಾಲಲ್ಲಿ ಮೌಂಟ್ ಎವರೆಸ್ಟ್ ಶಿಖರ ಏರಿದ್ದ ಪದ್ಮಶ್ರೀ ಅರುಣಿಮಾ ಸಿನ್ಹಾ ಈ ಪ್ರಶಸ್ತಿ ಸ್ವೀಕರಿಸಿದ್ದರು. ಹೀಗಾಗಿ ದೀಪಾ ಮಲಿಕ್ ಈ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವ ದೇಶದ ಎರಡನೇ ಮಹಿಳೆಯಾಗಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ದೀಪಾ ಮಲಿಕ್, ಪ್ರಶಸ್ತಿ ಸ್ವೀಕಾರವನ್ನು ಎದುರು ನೋಡುತ್ತಿದ್ದೇನೆ. ನನಗೆ ಈ ಪ್ರಶಸ್ತಿ ಬಂದಿರುವುದು ಖುಷಿ ಕೊಡುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ದೀಪಾ ಮಲಿಕ್ ಇದಕ್ಕೂ ಮುನ್ನ 2012ರಲ್ಲಿ ಅರ್ಜುನ್ ಪ್ರಶಸ್ತಿ, ಕಳೆದ ವರ್ಷ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.