Paralympic ಚಿನ್ನವನ್ನು ಮೋದಿಗೆ ಅರ್ಪಿಸಿದ ಅಂತಿಲ್
Team Udayavani, Sep 13, 2024, 10:59 PM IST
ಹೊಸದಿಲ್ಲಿ: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಜಾವೆಲಿನ್ ಎಸೆತದಲ್ಲಿ ಗೆದ್ದ ಚಿನ್ನದ ಪದಕವನ್ನು ಸುಮಿತ್ ಅಂತಿಲ್, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅರ್ಪಿಸಿದ್ದಾರೆ. ಗುರುವಾರ ಪ್ಯಾರಾ ಆ್ಯತ್ಲೀಟ್ಗಳು ಮೋದಿಯವರನ್ನು ಭೇಟಿಯಾಗಿ ಸಂವಾದ ನಡೆಸಿದ್ದರು. ಇದರ ವೀಡಿಯೊ ಬಿಡುಗಡೆಯಾಗಿದ್ದು, ಇದರಲ್ಲಿ ಸುಮಿತ್ ತಮ್ಮ ಪ್ಯಾರಾಲಿಂಪಿಕ್ಸ್ ಪದಕವನ್ನು ಪ್ರಧಾನಿಗೆ ಅರ್ಪಿಸಿದ್ದು ಕಂಡುಬಂತು.
ಮೋದಿ ಜತೆಗಿನ ಮಾತುಕತೆಯ ವೇಳೆ ಸುಮಿತ್ ಅಂತಿಲ್, “ಇದು ನನ್ನ ಸತತ 2ನೇ ಪ್ಯಾರಾಲಿಂಪಿಕ್ಸ್ ಚಿನ್ನದ ಪದಕ. ಟೋಕಿಯೊ ಕೂಟದ ವೇಳೆ ನಾನು 2 ಚಿನ್ನದ ಪದಕಗಳನ್ನು ಗೆಲ್ಲುವುದಾಗಿ ನಿಮ್ಮೊಂದಿಗೆ ಹೇಳಿದ್ದೆ. ಹೀಗಾಗಿ ಈ ಪದಕ ನಿಮಗೆ. ಇಡೀ ತಂಡದ ಪರವಾಗಿ ನಾನು ನಿಮಗೆ ಧನ್ಯವಾದ ಸಲ್ಲಿಸುತ್ತೇನೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.