Paralympics 2024: ಹೈಜಂಪ್ ಟಿ47 ವಿಭಾಗದಲ್ಲಿ ಬೆಳ್ಳಿ ಗೆದ್ದ ನಿಶಾದ್ ಕುಮಾರ್
Team Udayavani, Sep 2, 2024, 8:55 PM IST
ಪ್ಯಾರಿಸ್: ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತದ ಹೈಜಂಪರ್ ನಿಶಾದ್ ಕುಮಾರ್ ಬೆಳ್ಳಿ ಪದಕ ಗೆದ್ದಿದ್ದಾರೆ.
ಭಾರತೀಯ ಕಾಲಮಾನ ಭಾನುವಾರ ರಾತ್ರಿ (ಸೆ1) ನಡೆದ ಸ್ಪರ್ಧೆಯಲ್ಲಿ ಅವರು 2.04 ಮೀಟರ್ಗಳ ಅತ್ಯುತ್ತಮ ಪ್ರಯತ್ನದೊಂದಿಗೆ ತಮ್ಮ ಎರಡನೇ ಪ್ಯಾರಾಲಿಂಪಿಕ್ ಬೆಳ್ಳಿ ಪದಕ ಗೆದ್ದಿದ್ದಾರೆ. ನಿಶಾದ್ ಮೂರು ವರ್ಷಗಳ ಹಿಂದೆ ಟೋಕಿಯೊ ಪ್ಯಾರಾಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಆಗ ಟೋಕಿಯೊದಲ್ಲಿ 2.06 ಮೀ ಜಿಗಿದಿದ್ದರು.
T47 ಸ್ಪರ್ಧೆ ಕೆಳಗಿನ ಮೊಣಕೈ ಅಥವಾ ಮಣಿಕಟ್ಟಿನ ಅಂಗಚ್ಛೇದನ ಅಥವಾ ದುರ್ಬಲತೆ ಹೊಂದಿರುವ ಸ್ಪರ್ಧಿಗಳಿಗೆ ಮೀಸಲಾಗಿದೆ. ಭಾರತ ಇದುವರೆಗೆ 2 ಚಿನ್ನ 4ಬೆಳ್ಳಿ ಮತ್ತು 5ಕಂಚಿನ ಪದಕಗಳನ್ನು ಗೆದ್ದು ಒಟ್ಟು 11 ಪಾದಕಗಳೊಂದಿಗೆ 22 ನೇ ಸ್ಥಾನದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.