ಹಿಮಾಗೆ 10 ಲಕ್ಷ ರೂ.: ಪರಮೇಶ್ವರ್ ಘೋಷಣೆ
Team Udayavani, Jul 15, 2018, 10:47 AM IST
ಬೆಂಗಳೂರು: ವಿಶ್ವ ಚಾಂಪಿಯನ್‌ಶಿಪ್ 400 ಮೀ. ಓಟದಲ್ಲಿ ಚಿನ್ನದ ಪದಕ ಗೆದ್ದ ಹಿಮಾ ದಾಸ್‌ಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಶನಿವಾರ ಘೋಷಿಸಿದ್ದಾರೆ.
ಶ್ರೀ ಸಿದ್ಧಾರ್ಥ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್‌ನ ಭಾಗವಾಗಿ ಈ ನಗದು ನೀಡಲಾಗುತ್ತಿದೆ. ಹಳ್ಳಿ ಹುಡುಗಿ ಹಿಮಾ ಸಾಧನೆ ಲಕ್ಷಾಂತರ ಯುವ ಕ್ರೀಡಾಪಟು ಗಳಿಗೆ ಮಾದರಿಯಾಗಿದೆ. ಒಲಿಂಪಿಕ್ಸ್ ನಲ್ಲೂ ಹಿಮಾ ಪದಕ ಗೆಲ್ಲುವಂ ತಾಗಲಿ ಎಂದು ಪರಮೇಶ್ವರ್ ಶುಭ ಹಾರೈಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
ಧ್ಯಾನ್‌ಚಂದ್ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್ ಸಿಂಗ್ ಪ್ರಶ್ನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.