Paris; ಪ್ಯಾರಾಲಂಪಿಕ್ಸ್‌ ನಲ್ಲಿ 2ನೇ ಚಿನ್ನ; ಬ್ಯಾಡ್ಮಿಂಟನ್‌ ಪದಕ ಗೆದ್ದ ನಿತೇಶ್‌ ಕುಮಾರ್


Team Udayavani, Sep 2, 2024, 5:56 PM IST

Paris; ಪ್ಯಾರಾಲಂಪಿಕ್ಸ್‌ ನಲ್ಲಿ 2ನೇ ಚಿನ್ನ; ಬ್ಯಾಡ್ಮಿಂಟನ್‌ ಪದಕ ಗೆದ್ದ ನಿತೇಶ್‌ ಕುಮಾರ್

ಪ್ಯಾರಿಸ್:‌ ಪ್ಯಾರಿಸ್‌ ನಲ್ಲಿ ನಡೆಯುತ್ತಿರುವ ಪ್ಯಾರಾಲಂಪಿಕ್ಸ್‌ ನಲ್ಲಿ (Paris Paralympics) ಭಾರತದ ನಿತೇಶ್‌ ಕುಮಾರ್‌ (Nitesh Kuamr) ಅವರು ಬ್ಯಾಡ್ಮಿಂಟ್ನ ಸಿಂಗಲ್ಸ್‌ ಎಸ್‌ ಎಲ್3‌ ವಿಭಾಗದಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಫೈನಲ್‌ ಪಂದ್ಯದಲ್ಲಿ ಅಗ್ರ ಶ್ರೇಯಾಂಕದ ನಿತೇಶ್‌ ಕುಮಾರ್‌ ಅವರು ಗ್ರೇಟ್‌ ಬ್ರಿಟನ್‌ ನ ಡೇನಿಯಲ್‌ ಬಿಥೆಲ್‌ ಅವರನ್ನು ಸೋಲಿಸಿ ಚಿನ್ನದ ಪದಕ ಗೆದ್ದುಕೊಂಡರು.

ಲಾ ಚಾಪೆಲ್ಲೆ ಅರೆನಾ ಕೋರ್ಟ್ 1ನಲ್ಲಿ ಅತ್ಯಂತ ರೋಚಕವಾಗಿ ನಡೆದ ಫೈನಲ್‌ ಪಂದ್ಯದಲ್ಲಿ ನಿತೇಶ್‌ ಕುಮಾರ್‌ ಅವರು 21-14, 18-21, 23-21 ಅಂತರದಿಂದ ಗೆಲುವು ಸಾಧಿಸಿದರು.

ಈ ಆಟಕ್ಕೂ ಮೊದಲು ನಿತೇಶ್‌ ಕುಮಾರ್‌ ಅವರು ಬೆಥೆಲ್ ವಿರುದ್ಧ 9 ಬಾರಿ ಆಡಿದ್ದರು, ಆದರೆ ಅವರ ಸಂಪೂರ್ಣ ವೃತ್ತಿಜೀವನದಲ್ಲಿ ಎಂದಿಗೂ ಸೋಲಿಸಿರಲಿಲ್ಲ. ಆದರೆ ಇಂದಿನ ಫೈನಲ್‌ ನಲ್ಲಿ ಸೋಲಿನ ಸರಪಣಿ ಕಳಚಿದರು.

ನಿತೇಶ್ ಅವರ ಚಿನ್ನವು ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ ನಲ್ಲಿ ಭಾರತಕ್ಕೆ ಸಿಕ್ಕಿದ ಒಂಬತ್ತನೇ ಪದಕವಾಗಿದೆ. ಕೂಟದಲ್ಲಿ ಭಾರತದ ಎರಡನೇ ಚಿನ್ನದ ಪದಕವಾಗಿದೆ. ನಿತೇಶ್‌ ಗಿಂತ ಮೊದಲು ಶೂಟರ್ ಅವನಿ ಲೆಖರಾ ಚಿನ್ನದ ಪದಕ ಗೆದ್ದಿದ್ದರು.

2009 ರಲ್ಲಿ ನಿತೇಶ್ ಕುಮಾರ್ ಅವರು ಅಪಘಾತದಲ್ಲಿ ಗಾಯಗೊಂಡಿದ್ದರು. ತಿಂಗಳುಗಟ್ಟಲೆ ಹಾಸಿಗೆ ಹಿಡಿದಿದ್ದ ಅವರು ಓದು ಮುಂದುವರಿಸಿದರು. ಒಂದು ವರ್ಷ ರಜೆ ತೆಗೆದುಕೊಂಡು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಪ್ರವೇಶ ಪರೀಕ್ಷೆಗಳಿಗೆ ತಯಾರಿ ನಡೆಸಿದರು. ಅವರು 2013 ರಲ್ಲಿ IIT ಮಂಡಿಗೆ ಪ್ರವೇಶ ಪಡೆದರು. ಈ ಸಮಯದಲ್ಲಿ ಅವರು ನಿತೇಶ್ ಕುಮಾರ್ ಬ್ಯಾಡ್ಮಿಂಟನ್‌‌ ನಲ್ಲಿ ಆಸಕ್ತಿಯನ್ನು ಬೆಳೆಸಿಕೊಂಡರು.

ಟಾಪ್ ನ್ಯೂಸ್

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Rey Mysterio Sr

Rey Mysterio Sr: ಖ್ಯಾತ ರೆಸ್ಲರ್‌ ರೇ ಮಿಸ್ಟೀರಿಯೊ ಸೀನಿಯರ್‌ ಇನ್ನಿಲ್ಲ

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

rape

Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.