Paris; ಚಿನ್ನದ ಪದಕ ಗೆದ್ದ ಚೀನಾ ಆಟಗಾರ್ತಿಗೆ ಕ್ರೀಡಾಂಗಣದಲ್ಲೇ ಪ್ರೇಮ ನಿವೇದನೆ; Video

Team Udayavani, Aug 3, 2024, 1:30 PM IST

Paris; Marriage proposal in the stadium for the Chinese player who won the gold medal; Video

ಪ್ಯಾರಿಸ್:‌ ಚೀನಾದ ಬ್ಯಾಡ್ಮಿಂಟರ್‌ ತಾರೆ ಹುವಾಂಗ್‌ ಯಕಿಯಾಂಗ್‌ (Huang Yaqiong) ಅವರು ಪ್ಯಾರಿಸ್‌ ಒಲಿಂಪಿಕ್ಸ್‌ ನಲ್ಲಿ (Paris Olympics) ಶುಕ್ರವಾರ (ಆ 02) ಚಿನ್ನದ ಪದಕ ಗೆದ್ದರು. ಈ ಚಿನ್ನದ ಪದಕ ಜೊತೆಗೆ ಯಕಿಯಾಂಗ್‌ ಅವರಿಗೆ ಮದುವೆ ಉಂಗುರವೂ ಸಿಕ್ಕಿದೆ.

ಹೌದು ಹುವಾಂಗ್‌ ಯಕಿಯಾಂಗ್‌ ಅವರು ಪದಕ ಗೆದ್ದು ಸಂಭ್ರಮಿಸುತ್ತಿರುವಾಗಲೇ ಅವರ ಗೆಳೆಯ ಲಿಯು ಯುಚೇನ್‌ (Liu Yuchen) ಅವರು ಪ್ರೇಮ ನಿವೇದನೆ ಮಾಡಿಕೊಂಡಿದ್ದಾರೆ. ಈ ಕ್ಷಣದ ವಿಡಿಯೋ ಇದೀಗ ವೈರಲ್‌ ಆಗಿದೆ.

ಲಿಯು ಯುಚೇನ್‌ ಕೂಡಾ ಪ್ಯಾರಿಸ್‌ ನಲ್ಲಿ ಸ್ಪರ್ಧಿಸುತ್ತಿರುವ ಚೀನಾದ ಬ್ಯಾಡ್ಮಿಂಟನ್‌ ಆಟಗಾರನಾಗಿದ್ದಾರೆ. ಬ್ಯಾಡ್ಮಿಂಟನ್ ಪಂದ್ಯಗಳನ್ನು ಆಯೋಜಿಸುವ ಲಾ ಚಾಪೆಲ್ಲೆ ಅರೆನಾದಲ್ಲಿ ಲಿಯು ತನ್ನ ಮೊಣಕಾಲುಗಳನ್ನು ಊರಿ ಬ್ಯಾಡ್ಮಿಂಟನ್‌ ನಲ್ಲಿ ಚೀನಾದ ಮೊದಲ ಚಿನ್ನದ ಪದಕ ಗೆದ್ದ ಹುವಾಂಗ್‌ ಗೆ ಪ್ರೇಮ ನಿವೇದನೆ ಮಾಡಿದರು.

ಯುಚೇನ್‌ ಮತ್ತು ಹುವಾಂಗ್‌ ಅವರ ಈ ಅಪೂರ್ವ ಕ್ಷಣಗಳನ್ನು ಕಂಡ ಲಾ ಚಾಪೆಲ್ಲೆ ಅರೆನಾ ಹರ್ಷೋದ್ಘಾರ ಮಾಡಿತು.

ಹುವಾಂಗ್‌ ಅವರು ಕೆಲವೇ ಕ್ಷಣಗಳ ಹಿಂದೆ ಮಿಶ್ರ ಡಬಲ್ಸ್‌ ನಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದರು. ಚಿನ್ನದ ಪದಕ ಕೊರಳಲ್ಲಿ ಇರುವಂತೆ ಗೆಳೆಯ ಯುಚೇನ್‌ ಅವರು ಪ್ರೇಮ ನಿವೇದನೆ ಮಾಡಿದ್ದಾರೆ. ಲಿಯು ಮದುವೆಯ ಪ್ರಸ್ತಾಪವನ್ನು ಮಾಡಿದಾಗ ಹುವಾಂಗ್ ಭಾವುಕರಾದರು. ಲಿಯು ಮತ್ತು ಸ್ಥಳದಲ್ಲಿ ಕಿಕ್ಕಿರಿದು ತುಂಬಿದ್ದ ಜನಸಮೂಹದ ಸಂತೋಷದಿಂದ ಹರ್ಷೋದ್ಘಾರ ಮಾಡುತ್ತಿದ್ದಂತೆ ಹುವಾಂಗ್ ಲಿಯೊ ಅವರಿಗೆ ಒಪ್ಪಿಗೆ ಸೂಚಿಸಿದರು.

ಇದರ ಬಳಿಕ ಮಾತನಾಡಿದ ಹುವಾಂಗ್ ಅವರು ಪ್ಯಾರಿಸ್‌ನಲ್ಲಿ ನಿಶ್ಚಿತಾರ್ಥದ ಉಂಗುರ ನಿರೀಕ್ಷೆ ಮಾಡಿರಲಿಲ್ಲ ಎಂದು ಹೇಳಿದರು, ಕ್ರೀಡಾಕೂಟದಲ್ಲಿ ತಾನು ಸಂಪೂರ್ಣವಾಗಿ ಸಿದ್ಧತೆಯತ್ತ ಗಮನಹರಿಸಿದ್ದೆ ಎಂದು ಹೇಳಿದರು.

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.