Paris Olympics; ಆ್ಯತ್ಲೀಟ್ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ
Team Udayavani, Jul 5, 2024, 1:01 AM IST
ಹೊಸದಿಲ್ಲಿ: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಪಾಲ್ಗೊಳ್ಳುವ ಭಾರತೀಯ ತಂಡವು ದೇಶವನ್ನು ಹೆಮ್ಮೆಪಡುವಂತೆ ಮಾಡುತ್ತದೆ ಮತ್ತು 140 ಕೋಟಿ ಜನರ ಆಕಾಂಕ್ಷೆಗಳನ್ನು ಈಡೇರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು.
ಪ್ಯಾರಿಸ್ ಗೇಮ್ಸ್ಗೆ ಭಾರತೀಯ ತಂಡವು ಸರಿಸುಮಾರು 120 ಆ್ಯತ್ಲೀಟ್ಗಳನ್ನು ಕಳುಹಿಸಲಿದ್ದು ಟೋಕಿಯೊ ಗೇಮ್ಸ್ಗಿಂತ ಉತ್ತಮ ಮಟ್ಟದ ನಿರ್ವಹಣೆಯನ್ನು ನೀಡುವ ಭರವಸೆ ಇಡಲಾಗಿದೆ. ಟೋಕಿಯೊದಲ್ಲಿ ಭಾರತ ತಂಡ ಒಂದು ಚಿನ್ನ ಸಹಿತ ಏಳು ಪದಕ ಜಯಿಸಿತ್ತು. ನೀರಜ್ ಚೋಪ್ರಾ ಜಾವೆಲಿನ್ನಲ್ಲಿ ಚಿನ್ನ ಜಯಿಸಿದ್ದರು.
“ಒಲಿಂಪಿಕ್ಸ್ಗಾಗಿ ಪ್ಯಾರಿಸ್ಗೆ ತೆರಳುತ್ತಿರುವ ಭಾರತೀಯ ತಂಡದೊಂದಿಗೆ ಪ್ರಧಾನಿ ಮೋದಿ ಅವರು ಸಂವಾದ ನಡೆಸಿದರು. ನಮ್ಮ ಆ್ಯತ್ಲೀಟ್ಗಳು ತಮ್ಮ ಅತ್ಯುತ್ತಮ ಪ್ರದರ್ಶನ ನೀಡಿ ಭಾರತವನ್ನು ಹೆಮ್ಮೆಪಡಿಸುವ ವಿಶ್ವಾಸ ನನಗಿದೆ. ಅವರ ಜೀವನ ಪಯಣ ಮತ್ತು ಯಶಸ್ಸು 140 ಕೋಟಿ ಭಾರತೀಯರಿಗೆ ಭರವಸೆಯನ್ನು ನೀಡುತ್ತದೆ ಎಂದು ಪ್ರಧಾನಿಯವರು ಸಂವಾದದ ಬಳಿಕ “ಎಕ್ಸ್’ ಜಾಲತಾಣದಲ್ಲಿ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ
Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ
INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ
Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ
John Cena; ರಸ್ಲಿಂಗ್ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದ WWE ಸೂಪರ್ ಸ್ಟಾರ್ ಜಾನ್ ಸೀನ
MUST WATCH
ಹೊಸ ಸೇರ್ಪಡೆ
Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು
Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ
Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್ಗೆ ಕೃಷ್ಣನೂರು ಉಡುಪಿಯ ನಂಟು
K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ
Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್ಗಳನ್ನು ತಂದಿದ್ದರೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.