Paris ಒಲಿಂಪಿಕ್ಸ್ಗೆ ಸೋಕಿದ ಕೋವಿಡ್ ಸೋಂಕು: ಮೊದಲ ಪ್ರಕರಣ ಪತ್ತೆ
Team Udayavani, Jul 23, 2024, 10:08 PM IST
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಮೊದಲ ಕೋವಿಡ್-19 ಪ್ರಕರಣ ಕಾಣಿಸಿಕೊಂಡಿದೆ. ಆಸ್ಟ್ರೇಲಿಯಾದ ವಾಟರ್ ಪೋಲೊ ತಂಡದ ಆಟಗಾರ್ತಿಯೊಬ್ಬರ ಫಲಿತಾಂಶ ಪಾಸಿಟಿವ್ ಬಂದಿದೆ. ಆಸೀಸ್ ಒಲಿಂಪಿಕ್ಸ್ ತಂಡದ ಮುಖ್ಯಸ್ಥೆ ಅನ್ನಾ ಮಿಯರ್ ಇದನ್ನು ತಿಳಿಸಿದ್ದು, ಅಥ್ಲೀಟ್ ಹೆಸರನ್ನು ಪ್ರಕಟಿಸಿಲ್ಲ.
ಸೋಂಕಿತ ಕ್ರೀಡಾಪಟು ಜತೆ ಉಳಿದವರನ್ನೂ ಪರೀಕ್ಷಿಸಲಾಗಿದ್ದು, ಯಾರಲ್ಲೂ ಕೋವಿಡ್ ದೃಢಪಟ್ಟಿಲ್ಲ. ಉಳಿದವರೆಲ್ಲ ಯೋಜನೆಯಂತೆ ಅಭ್ಯಾಸ ಪ್ರಾಂಭಿಸಿದ್ದಾರೆ.
ಫ್ರಾನ್ಸ್ನಲ್ಲಿ ಕೋವಿಡ್ ಅಪಾಯದ ಸ್ಥಿತಿಯೇನೂ ಇಲ್ಲ ಎಂಬುದಾಗಿ ಆರೋಗ್ಯ ಸಚಿವ ಫ್ರೆಡರಿಕ್ ವ್ಯಾಲೆಟಾಕ್ಸ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KL Rahul; ಗಾಯದ ಚಿಂತೆ ನಿವಾರಿಸಲು ನೆಟ್ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
ಗಂಭೀರ್ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್ ಪೇನ್
MUST WATCH
ಹೊಸ ಸೇರ್ಪಡೆ
Chennai: ನಟಿ ಕಸ್ತೂರಿ ಶಂಕರ್ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Malpe: ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.