Paris Olympics: ಹುದ್ದೆ ತ್ಯಜಿಸಿದ ಮೇರಿಕಾಮ್
Team Udayavani, Apr 13, 2024, 12:57 AM IST
ಹೊಸದಿಲ್ಲಿ: ಆರು ಬಾರಿಯ ವಿಶ್ವ ಚಾಂಪಿಯನ್ ಬಾಕ್ಸರ್ ಎಂಸಿ ಮೇರಿಕಾಮ್ ಅವರು ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಪಾಲ್ಗೊಳ್ಳಲಿರುವ ಭಾರತೀಯ ದಂಡಿನ ಮುಖ್ಯಸ್ಥ ಹುದ್ದೆಯನ್ನು ತ್ಯಜಿಸಿದ್ದಾರೆ. ವೈಯಕ್ತಿ ಕಾರಣಗಳನ್ನು ನೀಡಿ ಅವರು ಹುದ್ದೆಯಿಂದ ಹಿಂದೆ ಸರಿದಿದ್ದಾರೆ.
ಮುಖ್ಯಸ್ಥ ಹುದ್ದೆಯಿಂದ ಬಿಡುಗಡೆಗೊಳಿಸುವಂತೆ ಮೇರಿ ಕಾಮ್ ಅವರು ಭಾರತೀಯ ಒಲಿಂಪಿಕ್ ಅಸೋಸಿಯೇಶನ್ (ಐಒಎ)ಗೆ ಪತ್ರ ಬರೆದಿದ್ದರು ಎಂದು ಐಒಎ ಅಧ್ಯಕ್ಷೆ ಪಿ.ಟಿ. ಉಷಾ ಅವರು ತಿಳಿಸಿದರು.
ನನ್ನ ದೇಶಕ್ಕೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ಸೇವೆ ಸಲ್ಲಿಸುವುದು ಗೌರವವೆಂದು ನಾನು ಪರಿಗಣಿಸುತ್ತೇನೆ ಮತ್ತು ಇದಕ್ಕೆ ಮಾನಸಿಕವಾಗಿ ಸಿದ್ಧನಾಗಿದ್ದೆ. ಆದರೆ ವೈಯಕ್ತಿಕ ಕಾರಣಗಳಿಗಾಗಿ ಈ ಜವಾಬ್ದಾರಿಯನ್ನು ವಹಿಸಿಕೊಳ್ಳಲು ನನ್ನಿಂದ ಸಾಧ್ಯವಾಗುತ್ತಿಲ್ಲ. ಹೀಗಾಗಿ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಮೇರಿಕಾಮ್ ಪತ್ರದಲ್ಲಿ ತಿಳಿಸಿದ್ದರು ಎಂದು ಉಷಾ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ
Womens Cricket: ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್
Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಹವಾ
Womens T20 World Cup: 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿ ಫೈನಲ್ಗೇರಿದ ದ.ಆಫ್ರಿಕಾ
Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.