Paris Olympics; ಅಲ್ಡ್ರಿನ್, ಅಂಕಿತಾ ಧ್ಯಾನಿಗೆ ಒಲಿಂಪಿಕ್ಸ್ ಟಿಕೆಟ್
Team Udayavani, Jul 8, 2024, 12:57 AM IST
ಹೊಸದಿಲ್ಲಿ: ಲಾಂಗ್ ಜಂಪರ್ ಜೆಸ್ವಿನ್ ಅಲ್ಡ್ರಿನ್ ಮತ್ತು 5,000 ಮೀ. ಓಟಗಾರ್ತಿ ಅಂಕಿತಾ ಧ್ಯಾನಿ ಅವರಿಗೆ ಪ್ಯಾರಿಸ್ ಒಲಿಂಪಿಕ್ಸ್ ಟಿಕೆಟ್ ಲಭಿಸಿದೆ. ಇವರಿಬ್ಬರೂ ರ್ಯಾಂಕಿಂಗ್ ಕೋಟಾದಲ್ಲಿ ಆಯ್ಕೆಯಾದರು. ಇದರೊಂದಿಗೆ ಪ್ಯಾರಿಸ್ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಭಾರತದ ಆ್ಯತ್ಲೀಟ್ಗಳ ಸಂಖ್ಯೆ 30ಕ್ಕೆ ಏರಿದೆ.
22 ವರ್ಷದ ಅಂಕಿತಾ 2023ರ ಏಷ್ಯನ್ ಚಾಂಪಿಯನ್ ಶಿಪ್ಸ್ನಲ್ಲಿ ಕಂಚಿನ ಪದಕ ಜಯಿಸಿದ್ದರು. 15 ನಿಮಿಷ, 28.08 ಸೆಕೆಂಡ್ಗಳಲ್ಲಿ ದೂರವನ್ನು ಕ್ರಮಿಸಿದ್ದರು. ರಾಷ್ಟ್ರೀಯ ದಾಖಲೆ ಹೊಂದಿರುವ ಪಾರುಲ್ ಚೌಧರಿ ಈಗಾಗಲೇ 5,000 ಮೀ. ವಿಭಾಗದಲ್ಲಿ ಪ್ಯಾರಿಸ್ ಟಿಕೆಟ್ ಪಡೆದಿದ್ದಾರೆ.
ಜೆಸ್ವಿನ್ ಅಲ್ಡ್ರಿನ್ 8.42 ಮೀಟರ್ಗಳ ವೈಯಕ್ತಿಕ ಶ್ರೇಷ್ಠ ಸಾಧನೆ ದಾಖಲಿಸಿದ್ದರೂ ಈ ವರ್ಷ 8 ಮೀಟರ್ ಗಡಿಯನ್ನು ದಾಟಿಲ್ಲ. ನ್ಯಾಶನಲ್ ಇಂಟರ್-ಸ್ಟೇಟ್ ಚಾಂಪಿಯನ್ಶಿಪ್ಸ್ನಲ್ಲಿ ಕೇವಲ 7.75 ಮೀ. ಸಾಧನೆಗೈದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Blind Chess World C’ships: ವಿಶ್ವ ಅಂಧರ ಚೆಸ್: ಪ್ರಶಸ್ತಿ ಸನಿಹಕ್ಕೆ ಲುಬೋವ್
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
ISSF Junior World Championship: ಕಿರಿಯರ ಶೂಟಿಂಗ್; ಭಾರತಕ್ಕೆ ಸಮಗ್ರ ಪ್ರಶಸ್ತಿ
ಗ್ವಾಲಿಯರ್ ಮಸೀದಿಗೆ ಭೇಟಿ ನೀಡದೆ ಹೋಟೆಲ್ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.