Paris Olympics: ಸಿಂಗಲ್ಸ್‌ನಲ್ಲಿ ಲಕ್ಷ್ಯ, ಡಬಲ್ಸ್‌ನಲ್ಲಿ ಚಿರಾಗ್ ಜೋಡಿಗೆ ಜಯ
Team Udayavani, Jul 27, 2024, 10:04 PM IST
ಪ್ಯಾರಿಸ್: ಒಲಿಂಪಿಕ್ಸ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಲಕ್ಷ್ಯ ಸೇನ್ ಗೆಲುವಿನ ಆರಂಭ ಪಡೆದಿದ್ದಾರೆ. ಹಾಲಿ ಅಮೆರಿಕನ್ ಚಾಂಪಿಯನ್, ಗ್ವಾಟೆಮಾಲಾದ ಕೆವಿನ್ ಕಾರ್ಡನ್ ವಿರುದ್ಧ 21-8, 22-20 ಅಂತರದ ಜಯ ಸಾಧಿಸಿದರು. ಇದು ಲಕ್ಷ್ಯ ಸೇನ್ ಅವರ ಮೊದಲ ಒಲಿಂಪಿಕ್ಸ್ ಸ್ಪರ್ಧೆಯಾಗಿದೆ. ಪುರುಷರ ಸಿಂಗಲ್ಸ್‌ನಲ್ಲಿ ಎಲ್ ಗುಂಪಿನಲ್ಲಿರುವ ಲಕ್ಷ್ಯ ಸೇನ್‌ಗೆ ಇನ್ನೂ 2 ಪಂದ್ಯಗಳಿವೆ. ಇನ್ನೊಂದು ಪಂದ್ಯ ಗೆದ್ದರೆ ಅವರ ಕ್ವಾರ್ಟರ್ ಫೈನಲ್ ಸ್ಥಾನ ಖಚಿತವಾಗಲಿದೆ.
ಇನ್ನು ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್ ರಾಂಕಿರೆಡ್ಡಿ-ಚಿರಾಗ್ ಶೆಟ್ಟಿ ಮೊದಲ ಸುತ್ತಿನ ಪಂದ್ಯದಲ್ಲಿ ಸುಲಭ ಗೆಲುವು ಸಾಧಿಸಿದೆ. ಸಿ ಗುಂಪಿನಲ್ಲಿ ಚಿರಾಗ್-ಸಾತ್ವಿಕ್ ಜೋಡಿ ಫ್ರಾನ್ಸ್‌ನ ಲೂಕಾಸ್ ಕಾರ್ವೀ-ರೋನನ್ ಲಬರ್ ವಿರುದ್ಧ 21-17, 21-14ರಿಂದ ಗೆಲುವು ಸಾಧಿಸಿದ್ದಾರೆ. ಈ ಜೋಡಿ ಸೋಮವಾರ ಜರ್ಮನಿ ಜೋಡಿಯನ್ನು ಎದುರಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
MUST WATCH
ಹೊಸ ಸೇರ್ಪಡೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.