Paralympics; ಭಾರತಕ್ಕೆ ಮತ್ತೊಂದು ಬಂಗಾರ; ಹೈಜಂಪ್‌ ನಲ್ಲಿ ಚಿನ್ನ ಗೆದ್ದ ಪ್ರವೀಣ್‌ ಕುಮಾರ್

Team Udayavani, Sep 6, 2024, 5:03 PM IST

Paris Paralympics; Another gold for India; Praveen Kumar won gold in high jump

ಪ್ಯಾರಿಸ್:‌ ‌ಫ್ರಾನ್ಸ್‌ ನ ಪ್ಯಾರಿಸ್ ನಲ್ಲಿ (Paris) ನಡೆಯುತ್ತಿರುವ ಪ್ಯಾರಾಲಂಪಿಕ್ಸ್‌ ನಲ್ಲಿ (Paralympics) ಭಾರತದ ಪದಕ ಬೇಟೆ ಮುಂದುವರಿದಿದೆ. ಹೈ ಜಂಪ್‌ ಟಿ64 ಕೂಟದಲ್ಲಿ ಭಾರತದ ಪ್ರವೀಣ್‌ ಕುಮಾರ್‌ (Praveen Kumar) ಅವರು ಚಿನ್ನದ ಪದಕ ಗೆದ್ದು ಸಂಭ್ರಮಿಸಿದ್ದಾರೆ. ಟೋಕಿಯೋ ಪ್ಯಾರಾಲಂಪಿಕ್ಸ್‌ ನಲ್ಲಿ ಬೆಳ್ಳಿಯ ಪದಕ ಗೆದ್ದಿದ್ದ ಪ್ರವೀಣ್‌ ಕುಮಾರ್‌ ಇದೀಗ ಚಿನ್ನದ ಜಿಗಿತ ಮಾಡಿದ್ದಾರೆ.

ಉತ್ತರ ಪ್ರದೇಶದ ನೋಯ್ಡಾದ 21 ವರ್ಷದ ಅಥ್ಲೀಟ್ ಪ್ರವೀಣ್‌ ಕುಮಾರ್‌ ಅವರು ಮರಿಯಪ್ಪನ್ ತಂಗವೇಲು ನಂತರ ಪ್ಯಾರಾಲಿಂಪಿಕ್ ಎತ್ತರ ಜಿಗಿತ ಸ್ಪರ್ಧೆಗಳಲ್ಲಿ ಚಿನ್ನ ಗೆದ್ದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

2.08 ಮೀಟರ್‌ ಎತ್ತರ ಜಿಗಿದ ಪ್ರವೀಣ್‌ ಚಿನ್ನದ ಪದಕಕ್ಕೆ ಮುತ್ತಿಕ್ಕಿದರು. ಯುನೈಟೆಡ್‌ ಸ್ಟೇಟ್ಸ್‌ ನ ಡೆರೆಕ್ ಲೊಸಿಡೆಂಟ್ ಅವರು 2.06 ಮೀಟರ್‌ ಎತ್ತರ ಜಿಗಿದು ಬೆಳ್ಳಿ ಪದಕ ಗೆದ್ದರೆ, ಉಝ್ಬೇಕಿಸ್ತಾನದ ತೆಮುರ್ಬೆಕ್ ಗಿಯಾಜೊವ್ 2.03 ಮೀಟರ್‌ ಎತ್ತರದೊಂದಿಗೆ ಮೂರನೇ ಸ್ಥಾನ ಪಡೆದರು.

ಈ ಸಾಧನೆಯೊಂದಿಗೆ, ಪ್ರವೀಣ್ ಪ್ಯಾರಿಸ್‌ ನಲ್ಲಿ ಪದಕ ಗೆದ್ದ ಮೂರನೇ ಭಾರತೀಯ ಹೈಜಂಪರ್ ಆದರು. ಪುರುಷರ ಹೈಜಂಪ್ ಟಿ63 ಸ್ಪರ್ಧೆಯಲ್ಲಿ ಶರದ್ ಕುಮಾರ್ ಬೆಳ್ಳಿ ಮತ್ತು ಮರಿಯಪ್ಪನ್ ತಂಗವೇಲು ಕಂಚಿನ ಪದಕ ಗೆದ್ದುಕೊಂಡಿದ್ದರು.

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ ನಲ್ಲಿ ಭಾರತ ಗೆದ್ದ ಪದಕಗಳ ಸಂಖ್ಯೆ ಇದೀಗ 26 ಕ್ಕೆ ಏರಿಕೆಯಾಗಿದೆ. ಭಾರತದ ಕ್ರೀಡಾಪಟುಗಳು ಆರು ಚಿನ್ನ, ಒಂಬತ್ತು ಬೆಳ್ಳಿ ಮತ್ತು 11 ಕಂಚು ಗೆದ್ದುಕೊಂಡಿದ್ದಾರೆ.

ಟಾಪ್ ನ್ಯೂಸ್

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kolkata: ಟ್ರೈನಿ ವೈದ್ಯೆ ಅತ್ಯಾಚಾರ – ಹತ್ಯೆ ಪ್ರಕರಣ: ಮಹತ್ವದ ಮಾಹಿತಿ ನೀಡಿದ ಸಿಬಿಐ

Kolkata: ಟ್ರೈನಿ ವೈದ್ಯೆ ಅತ್ಯಾಚಾರ – ಹತ್ಯೆ ಪ್ರಕರಣ: ಮಹತ್ವದ ಮಾಹಿತಿ ನೀಡಿದ ಸಿಬಿಐ

Shiv sena:ರಾಹುಲ್‌ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನಾ ಶಾಸಕ

Shiv sena:ರಾಹುಲ್‌ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನಾ ಶಾಸಕ

Amroha: Husband beats wife for not giving dowry!

Amroha: ವರದಕ್ಷಿಣೆ ನೀಡಲಿಲ್ಲ ಎಂದು ಪತ್ನಿಯನ್ನು ಹೊಡೆದು ಕೊ*ದ ಪತಿ!

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

B–G Trophy: ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

B–G Trophy: ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

1-trrr

Asian Champions Trophy ಸೆಮಿಫೈನಲ್‌ : ಕೊರಿಯಾ ವಿರುದ್ಧ ಭಾರತ ಫೇವರಿಟ್‌

1-qe-weqeqqe

Bangla T20; ಶುಭಮನ್‌ ಗಿಲ್‌ ಸೇರಿದಂತೆ ಕೆಲವರಿಗೆ ವಿಶ್ರಾಂತಿ

tennis

Davis Cup: ಸ್ವೀಡನ್‌ ವಿರುದ್ಧ ಭಾರತಕ್ಕೆ 6ನೇ ಸೋಲು

1-reee

Test; ಹೆಚ್ಚುವರಿ ಆತ್ಮವಿಶ್ವಾಸದೊಂದಿಗೆ ಚೆನ್ನೈಗೆ ಬಂದ ಬಾಂಗ್ಲಾ ತಂಡ

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್‌ ಹಬ್‌- ಜಿ.ಬಿ. ವಿನಯ್‌ ಕುಮಾರ್‌

Kolkata: ಟ್ರೈನಿ ವೈದ್ಯೆ ಅತ್ಯಾಚಾರ – ಹತ್ಯೆ ಪ್ರಕರಣ: ಮಹತ್ವದ ಮಾಹಿತಿ ನೀಡಿದ ಸಿಬಿಐ

Kolkata: ಟ್ರೈನಿ ವೈದ್ಯೆ ಅತ್ಯಾಚಾರ – ಹತ್ಯೆ ಪ್ರಕರಣ: ಮಹತ್ವದ ಮಾಹಿತಿ ನೀಡಿದ ಸಿಬಿಐ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Shiv sena:ರಾಹುಲ್‌ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನಾ ಶಾಸಕ

Shiv sena:ರಾಹುಲ್‌ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನಾ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.