ಸೆಮಿಫೈನಲ್‌ನಲ್ಲಿ ಮುಗ್ಗರಿಸಿದ ಪಾರುಪಳ್ಳಿ ಕಶ್ಯಪ್‌

Team Udayavani, Sep 29, 2019, 5:32 AM IST

kashyap

ಇಂಚೆಯಾನ್‌ (ಕೊರಿಯಾ): ಕೊರಿಯಾ ಓಪನ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಭಾರತದ ಕೊನೆಯ ಭರವಸೆಯಾಗಿದ್ದ ಪಾರುಪಳ್ಳಿ ಕಶ್ಯಪ್‌ ಸೆಮಿಫೈನಲ್‌ನಲ್ಲಿ ಎಡವಿದ್ದಾರೆ. ಶನಿವಾರ ನಡೆದ ಮುಖಾಮುಖೀಯಲ್ಲಿ ವಿಶ್ವದ ನಂ.1 ಆಟಗಾರ, ಜಪಾನಿನ ಕೆಂಟೊ ಮೊಮೊಟ ವಿರುದ್ಧ ಕಶ್ಯಪ್‌ 13-21, 15-21 ಅಂತರದ ಸೋಲನುಭವಿಸಿದರು.

ಮೊಮೊಟ-ಪಿ. ಕಶ್ಯಪ್‌ ಸ್ಪರ್ಧೆಯಲ್ಲಿ ಜಪಾನಿ ಆಟಗಾರನೇ ಫೇವರಿಟ್‌ ಆಗಿದ್ದರು. 40 ನಿಮಿಷಗಳ ಈ ಕಾದಾಟದಲ್ಲಿ ಮೊಮೊಟ ಅವರಿಗೆ ಸಾಟಿಯಾಗಲು ಕಶ್ಯಪ್‌ಗೆ ಸಾಧ್ಯವಾಗಲಿಲ್ಲ.

ಇದು ಮೊಮೊಟ-ಕಶ್ಯಪ್‌ ನಡುವೆ ನಡೆದ ಕೇವಲ 2ನೇ ಪಂದ್ಯ. ಇದಕ್ಕೂ ಮುನ್ನ 4 ವರ್ಷಗಳ ಹಿಂದೆ “ಇಂಡೋನೇಶ್ಯ ಓಪನ್‌’ನಲ್ಲಿ ಇವರಿಬ್ಬರು ಮುಖಾಮುಖೀ ಯಾಗಿದ್ದರು. ಅಂದು ಕೂಡ ಕಶ್ಯಪ್‌ ಸೋಲನುಭವಿಸಿದ್ದರು.

ಪಿ.ವಿ. ಸಿಂಧು, ಸೈನಾ, ಬಿ. ಸಾಯಿ ಪ್ರಣೀತ್‌ ಅವರೆಲ್ಲ ಈ ಕೂಟದಿಂದ ನಿರ್ಗಮಿಸಿದಾಗ ಪಿ. ಕಶ್ಯಪ್‌ ಭಾರತದ ಪಾಲಿನ ಆಶಾಕಿರಣವಾಗಿ ಉಳಿದಿದ್ದರು. ಆದರೆ ಎಡಗೈ ಆಟಗಾರ ಮೊಮೊಟ ವಿರುದ್ಧ ಕಶ್ಯಪ್‌ಗೆ ಮೇಲುಗೈ ಸಾಧಿಸಲಾಗಲಿಲ್ಲ. ಅವರು ಒತ್ತಡದಲ್ಲೇ ಆಡುತ್ತ ಸಾಗಿದರು.

ಟಾಪ್ ನ್ಯೂಸ್

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.