PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
Team Udayavani, Jan 2, 2025, 11:16 PM IST
ಕರಾಚಿ: ಮುಂದಿನ ತಿಂಗಳ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಕೂಟಕ್ಕೆ ಮುಂಚಿತವಾಗಿ ನ್ಯಾಶನಲ್ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಗೊಳಿಸಲು ಪಾಕಿಸ್ಥಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಹರಸಾಹಸ ನಡೆಸುತ್ತಿದೆ. ಇದಕ್ಕಾಗಿ ಈ ತಾಣದಲ್ಲಿ ನಿಗದಿಯಾಗಿದ್ದ ಎಲ್ಲ ಪಂದ್ಯಗಳನ್ನು ಇತರ ತಾಣಗಳಿಗೆ ಸ್ಥಳಾಂತರ ಮಾಡಲಾಗಿದೆ.
ಕರಾಚಿಯ ಈ ಕ್ರೀಡಾಂಗಣದಲ್ಲಿ ಫೆ. 19ರಂದು ಚಾಂಪಿಯನ್ಸ್ ಟ್ರೋಫಿಯ ಆರಂಭಿಕ ಪಂದ್ಯವು ನಡೆಯಲಿದೆ. ಈ ಪಂದ್ಯದಲ್ಲಿ ಪಾಕಿಸ್ಥಾನವು ನ್ಯೂಜಿಲ್ಯಾಂಡ್ ತಂಡವನ್ನು ಎದುರಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್ ಎದುರಾಳಿ
Train; ಬೆಂಗಳೂರು- ಮುರುಡೇಶ್ವರ ಎಕ್ಸ್‌ಪ್ರೆಸ್ ರೈಲಿನ ಸಮಯ ಬದಲಾವಣೆಗೆ ಅಸಮ್ಮತಿ
HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ
Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್ ರಾಜೀನಾಮೆಗೆ ಬಿಜೆಪಿ ಆಗ್ರಹ
Dakshina Kannada; ಆರು ತಿಂಗಳ ಅಂತರದಲ್ಲಿ ಮತ್ತೊಂದು ದೊಡ್ಡ ದರೋಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.