ಉದ್ಘಾಟನೆಗೆ ಪೀಲೆ ಗೈರು?
Team Udayavani, Jun 12, 2018, 6:00 AM IST
ಮಾಸ್ಕೋ: ವಿಶ್ವ ವಿಖ್ಯಾತ ಫುಟ್ಬಾಲ್ ತಾರೆ ಪೀಲೆ ಮಾಸ್ಕೊದಲ್ಲಿ ನಡೆಯಲಿರುವ ಫುಟ್ಬಾಲ್ ವಿಶ್ವಕಪ್ ಉದ್ಘಾಟನಾ ಸಮಾರಂಭದಿಂದ ದೂರಕ್ಕೆ ಉಳಿಯುವ ಸಾಧ್ಯತೆ ಇದೆ. ಬಹಳ ಸಮಯ ದಿಂದ ಪೀಲೆ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಅವರ ಕಾಲಿನ ನೋವು ಈಗ ಉಲ್ಬಣಿಸಿದೆ. ಇದೇ ಕಾರಣದಿಂದ ಸಮಾರಂಭಕ್ಕೆ ಗೈರಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. 77 ವರ್ಷದ ಪೀಲೆ ಅವರನ್ನು ಹಲವು ರೋಗಗಳು ಕಾಡುತ್ತಿವೆ. ಹೀಗಾಗಿ ಅವರಿಗೆ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.