ಶೇ. 120ರಷ್ಟು ಫಿಟ್ ಆದ ಬಳಿಕ ಐಪಿಎಲ್ಗೆ: ಕೊಹ್ಲಿ
Team Udayavani, Apr 7, 2017, 10:04 AM IST
ಹೈದರಾಬಾದ್: ಭಾರತೀಯ ಕ್ರಿಕೆಟ್ ತಂಡದ ಆದ್ಯತೆ ಮುಂದಿನ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಕೂಟ ಆಗಿದೆ ಹಾಗಾಗಿ ನಾನು ಯಾವುದೇ ಅಪಾಯಕ್ಕೆ ಒಳಗಾಗಲು ಬಯಸುವುದಿಲ್ಲ. ಶೇಕಡಾ 120ರಷ್ಟು ದೈಹಿಕ ಕ್ಷಮತೆ ಹೊಂದಿದ ಬಳಿಕ ಐಪಿಎಲ್ಗೆ ಮರಳುವೆ. ಸದ್ಯ ಯಾವುದೇ ದಿನವನ್ನು ನಿಗದಿಪಡಿಸಿಲ್ಲ. ಆದರೆ ಸಾಧ್ಯ ವಾದಷ್ಟು ಬೇಗ ಐಪಿಎಲ್ಗೆ ಮರಳಲು ಬಯಸುತ್ತೇನೆ ಎಂದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಗಾಯದ ಸಮಸ್ಯೆಯಿಂದಾಗಿ ಐಪಿಎಲ್ ನಲ್ಲಿ ಆಡಲು ಸಾಧ್ಯವಾಗದ್ದಕ್ಕೆ ನಿರಾಸೆ ಯಾಗಿದೆ. ಆದರೆ ಅದನ್ನು ಮರೆಯಲು ಪ್ರಯತ್ನಿಸುತ್ತಿದ್ದೇನೆ ಎಂದು ತಿಳಿಸಿದ ಕೊಹ್ಲಿ ಯುವರಾಜ್ ಸಿಂಗ್ ಅವರ ಬ್ಯಾಟಿಂಗ್ ವೈಭವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ರಾಂಚಿಯಲ್ಲಿ ನಡೆದ ಮೂರನೇ ಟೆಸ್ಟ್ ವೇಳೆ 28ರ ಹರೆಯದ ಕೊಹ್ಲಿ ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.