ಕ್ಯಾನ್ಸರ್ಗೆ ಬಲಿಯಾದ ಆಸೀಸ್ ಟೆನಿಸಿಗ
Team Udayavani, Jul 23, 2019, 5:19 AM IST
ಮೆಲ್ಬರ್ನ್: ಕಳೆದ ಕೆಲವು ವರ್ಷಗಳಿಂದ ಮಾರಕ ಕ್ಯಾನ್ಸರ್ನಿಂದ ಬಳಲುತ್ತಿದ್ದ ಆಸ್ಟ್ರೇಲಿಯದ ಖ್ಯಾತ ಟೆನಿಸಿಗ ಪೀಟರ್ ಮೆಕ್ನಮರ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು.
ಮೆಕ್ನಮರ ಆಸೀಸ್ ಪರ ಮೂರು ಸಲ ಡಬಲ್ಸ್ ಗ್ರ್ಯಾನ್ಸ್ಲಾಮ್ ಪ್ರಶಸ್ತಿ ಗೆದ್ದಿದ್ದರು. 1979ರಲ್ಲಿ ಆಸ್ಟ್ರೇಲಿಯನ್ ಓಪನ್, 1980 ಮತ್ತು 1982ರಲ್ಲಿ ವಿಂಬಲ್ಡನ್ ಗ್ರ್ಯಾನ್ಸ್ಲಾಮ್ ಡಬಲ್ಸ್ ಪ್ರಶಸ್ತಿ ಈ ಆಸೀಸ್ ಟೆನಿಸಿಗನ ಪಾಲಾಗಿತ್ತು. 1980 ಆಸ್ಟ್ರೇಲಿಯನ್ ಓಪನ್ ಸೆಮಿಫೈನಲ್ ತನಕ ಪ್ರವೇಶ ಪಡೆದದ್ದು ಗ್ರ್ಯಾನ್ಸ್ಲಾಮ್ ಸಿಂಗಲ್ಸ್ನಲ್ಲಿ ಮೆಕ್ನಮರ ಅವರ ಸರ್ವಶ್ರೇಷ್ಠ ಸಾಧನೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.