ಚಿನ್ನಸ್ವಾಮಿಯಲ್ಲಿ ಪ್ಲಾಸ್ಟಿಕ್ ಪುಡಿ ಮಾಡುವ ಯಂತ್ರಕ್ಕೆ ಚಾಲನೆ
Team Udayavani, Jan 17, 2020, 3:52 PM IST
ಬೆಂಗಳೂರು: ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಗುರುವಾರ ಪ್ಲಾಸ್ಟಿಕ್ ಪುಡಿ ಮಾಡುವ ಯಂತ್ರಕ್ಕೆ ಕೆಎಸ್‌ಸಿಎ ಅಧ್ಯಕ್ಷ ರೋಜರ್ ಬಿನ್ನಿ ಚಾಲನೆ ನೀಡಿದರು.
ಪ್ಲಾಸ್ಟಿಕ್ ತಡೆಗೆ ಕೆಎಸ್‌ಸಿಎ (ರಾಜ್ಯಕ್ರಿಕೆಟ್ ಸಂಸ್ಥೆ) ನಡೆಸಿರುವ ವಿನೂತನ ಪ್ರಯೋಗ ಇದಾಗಿದೆ. ಪ್ಲಾಸ್ಟಿಕ್ ನೀರಿನ ಬಾಟಲಿ ಸೇರಿದಂತೆ ಯಾವುದೇ ಪ್ಲಾಸ್ಟಿಕ್ ಉತ್ಪನ್ನ ವಸ್ತುಗಳು ಯಂತ್ರಕ್ಕೆ ಹಾಕಿದ ತಕ್ಷಣ ಪುಡಿ ಆಗುತ್ತದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಹೊಸ ಪ್ರಯತ್ನಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
ರವಿವಾರ ಚಿನ್ನಸ್ವಾಮಿ ಅಂಗಳದಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೆಲಿಯಾ ಪಂದ್ಯದಲ್ಲಿ ಮೊದಲ ಬಾರಿಗೆ ಈ ಪ್ಲಾಸ್ಟಿಕ್ ಪುಡಿ ಮಾಡುವ ಯಂತ್ರವನ್ನು ಬಳಸಲಾಗುವುದು. ವರ್ಷಕ್ಕೆ ಕನಿಷ್ಟ ಒಂದು ಲಕ್ಷ ಪ್ಲಾಸ್ಟಿಕ್ ಬಾಟಲಿಗಳನ್ನು ಪುಡಿ ಮಾಡುತ್ತದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಕಿವೀಸ್ ಸರ್ಜನ್ ಭೇಟಿಯಾದ ಬುಮ್ರಾ: ಚಾಂಪಿಯನ್ಸ್ ಟ್ರೋಫಿಗೆ ಅನುಮಾನ?
SUFC: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಿಂದ ಮೊಟ್ಟಮೊದಲ ಇಂಟರ್-ಸಿಟಿ ಪಂದ್ಯಾವಳಿ ಆಯೋಜನೆ
Champions Trophy: ರಾಹುಲ್, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ
AUSvSL: ಲಂಕಾ ಸರಣಿಗೆ ಆಸೀಸ್ ತಂಡ ಪ್ರಕಟ: ಸ್ಟೀವ್ ಸ್ಮಿತ್ ಗೆ ನಾಯಕತ್ವ ಪಟ್ಟ
Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್ ಆಟ
MUST WATCH
ಹೊಸ ಸೇರ್ಪಡೆ
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.