Pole vault; ನೂತನ ವಿಶ್ವದಾಖಲೆ ನಿರ್ಮಿಸಿದ ಡುಪ್ಲಾಂಟಿಸ್
Team Udayavani, Aug 27, 2024, 6:27 AM IST
ಸ್ಟಾಕ್‌ಹೋಮ್: ಸ್ವೀಡನ್‌ನ ಮಾಂಡೊ ಡುಪ್ಲಾಂಟಿಸ್ ಅವರು ಸಿಲೆಸಿಯಾ ಡೈಮಂಡ್ ಲೀಗ್‌ನ ಪೋಲ್‌ವಾಲ್ಟ್ ಸ್ಪರ್ಧೆಯಲ್ಲಿ ತನ್ನದೇ ಹೆಸರಲ್ಲಿದ್ದ ವಿಶ್ವದಾಖಲೆಯನ್ನು ಅಳಿಸಿ ಹಾಕಿ ಹೊಸ ವಿಶ್ವದಾಖಲೆ ನಿರ್ಮಿಸಿದ್ದಾರೆ. ತನ್ನ ಎರಡನೇ ಪ್ರಯತ್ನದಲ್ಲಿ 6.26 ಮೀ. ಹಾರಿದ ಅವರು ನೂತನ ವಿಶ್ವದಾಖಲೆ ಬರೆದರು. 10ನೇ ಬಾರಿ ವಿಶ್ವದಾಖಲೆಯನ್ನು ಮುರಿದಿರುವ ಡುಪ್ಲಾಂಟಿಸ್ ಅವರು 6,25 ಮೀ. ಹಾರುವ ಮೂಲಕ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಜಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ವಾರದ ಮಧ್ಯದಲ್ಲೇ ಒಬ್ಬ ಸ್ಪರ್ಧಿ ಔಟ್; ರಜತ್ ಮೇಲೆ ಭವ್ಯಾ, ಮೋಕ್ಷಿತಾ ಟಾರ್ಗೆಟ್
Stones Thrown: ಕುಂಭಮೇಳಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ರೈಲಿಗೆ ಕಲ್ಲು ತೂರಾಟ…
Mudhol: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದವರನ್ನು ಕೂಡಲೇ ಬಂಧಿಸಿ: ಪ್ರಮೋದ್ ಮುತಾಲಿಕ್
Maha Kumabha Mela: ಮಹಾ ಕುಂಭಮೇಳಕ್ಕೆ 2022ರಿಂದಲೇ ಸಿದ್ಧತೆ
SpaDeX Mission: ಎರಡು ಉಪಗ್ರಹ 3 ಮೀ. ಸನಿಹಕ್ಕೆ ತಂದ ಇಸ್ರೋ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.