ಐಪಿಎಲ್ ಬೆಟ್ಟಿಂಗ್: ದಿಲ್ಲಿಯಲ್ಲಿ ಮೂವರ ಬಂಧನ
Team Udayavani, Apr 18, 2018, 7:40 AM IST
ಹೊಸದಿಲ್ಲಿ: ಐಪಿಎಲ್ (ಇಂಡಿಯನ್ ಪ್ರೀಮಿಯರ್ ಲೀಗ್)ಆರಂಭವಾಗುತ್ತಿದ್ದಂತೆ ಬೆಟ್ಟಿಂಗ್ ಕೂಡ ತಲೆ ಎತ್ತಿದೆ. ಹೊಸದಿಲ್ಲಿಯಲ್ಲಿ ಆನ್ಲೈನ್ನಲ್ಲಿ ಬೆಟ್ಟಿಂಗ್ ನಡೆಸಿದ ಮೂವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಶುಕ್ರವಾರ ನಡೆದ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಡೇರ್ಡೆವಿಲ್ಸ್ ತಂಡಗಳ ನಡುವಿನ ಪಂದ್ಯದ ವೇಳೆ ಅವರು ಬೆಟ್ಟಿಂಗ್ ನಡೆಸುತ್ತಿದ್ದರು. ಈ ವೇಳೆ ದಾಳಿ ನಡೆಸಿ ಬಂಧಿಸಲಾಗಿದೆ. 11 ಮೊಬೈಲ್ ಫೋನ್, ಒಂದು ಲ್ಯಾಪ್ಟಾಪ್, 1 ಟೀವಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದು ಹಲವರನ್ನು ಬಂಧಿಸುವ ಸಾಧ್ಯತೆ ಇಂದು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಆಸ್ಟ್ರೇಲಿಯ ಸೋಲಿಗಿಂತ ತವರಿನ ವೈಟ್ವಾಶ್ ಆಘಾತಕಾರಿ: ಯುವಿ
ICC Champions Trophy: ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಇಂಗ್ಲೆಂಡ್ ಬಹಿಷ್ಕಾರ?
Jasprit Bumrah: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ರೇಸ್ನಲ್ಲಿ ಬುಮ್ರಾ
WTC “ಟೆಸ್ಟ್ ಫೈನಲ್’ಗೂ ಮುನ್ನ ಒಂದು ಟೆಸ್ಟ್ ಆಡಲು ದ. ಆಫ್ರಿಕಾ ಯೋಜನೆ
Team India; ದ್ರಾವಿಡ್ ಇದ್ದಾಗ ಎಲ್ಲ ಸರಿಯಿತ್ತು: ಹರ್ಭಜನ್
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.