ಗೇಮ್ಸ್ನಲ್ಲೀಗ ಲೈಂಗಿಕ ಕಿರುಕುಳ ಆರೋಪ!
Team Udayavani, Apr 5, 2018, 6:55 AM IST
ಗೋಲ್ಡ್ಕೋಸ್ಟ್: ಗೋಲ್ಡ್ಕೋಸ್ಟ್ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿದೆ. ಈ ಆರೋಪಕ್ಕೆ ಸಂಬಂಧಿಸಿದ ದೂರನ್ನು ತನಿಖೆ ನಡೆಸುತ್ತಿರುವುದಾಗಿ ಕ್ವೀನ್ಲ್ಯಾಂಡ್ ಪೊಲೀಸರು ತಿಳಿಸಿದ್ದಾರೆ.
ಮಾರಿಷಸ್ ಮಾಧ್ಯಮ ಪ್ರಕರಣದ ಕುರಿತು ವರದಿ ಮಾಡಿದ್ದು, ಮಾರಿಷಸ್ ದೇಶದ ಆ್ಯತ್ಲೀಟ್ ಒಬ್ಬರು ರಾಷ್ಟ್ರೀಯ ನಿಯೋಗದ ಸದಸ್ಯನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.
ಈ ಬಗ್ಗೆ ಮಾರಿಷಸ್ ಆ್ಯತ್ಲೆಟಿಕ್ಸ್ ಅಸೋಸಿಯೇಶನ್ ತತ್ಕ್ಷಣಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದೆ.
“ಕಾಮನ್ವೆಲ್ತ್ ಗೇಮ್ಸ್ಗಾಗಿ ಬಂದಿರುವ ತಂಡವೊಂದರ ಸದಸ್ಯೆ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಾರೆ ಎಂಬುದು ನಮ್ಮ ಗಮನಕ್ಕೆ ಬಂದಿದೆ’ ಎಂದು ಕ್ವೀನ್ಲ್ಯಾಂಡಿನ ಪೊಲೀಸ್ ಆಯುಕ್ತ ಲಾನ್ ಸ್ಟೆವರ್ಟ್ ತಿಳಿಸಿದ್ದಾರೆ.
ಕಾಮನ್ವೆಲ್ತ್ ಗೇಮ್ಸ್ ಫೆಡರೇಶನ್ಗೂ (ಸಿಜಿಎಫ್) ಘಟನೆಯ ಬಗ್ಗೆ ಅರಿವಿದೆಯಾದರೂ, ಗೇಮ್ಸ್ನ ಅದ್ಧೂರಿ ಉದ್ಘಾಟನೆಯ ಗೌಜಿಯಲ್ಲಿ ಈ ಘಟನೆ ಹೆಚ್ಚು ಸುದ್ದಿಯಾಗಿಲ್ಲ ಎಂದೂ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi: ಯೋಧಾಸ್ಗೆ ತಲೈವಾಸ್ ಆಘಾತ
Hockey: ಇಂದಿನಿಂದ ಜೂ. ಏಷ್ಯಾ ಕಪ್ ಹಾಕಿ; ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್ಗೆ ಕಾರಾಗೃಹ ಶಿಕ್ಷೆ
Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.