ವೃತ್ತಿ ಜೀವನದ ಕಠಿನ ಓವರ್ ನೆನಪಿಸಿದ ಪಾಂಟಿಂಗ್
Team Udayavani, Apr 11, 2020, 6:34 AM IST
ಸಿಡ್ನಿ: ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರಾಗಿರುವ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ತಮ್ಮ ಟೆಸ್ಟ್ ಕ್ರಿಕೆಟ್ ವೃತ್ತಿ ಬದುಕಿನಲ್ಲಿ ಎದುರಿಸಿದ ಅತ್ಯಂತ ಕಷ್ಟದ ಓವರ್ ಬಗ್ಗೆ ಹೇಳಿಕೊಂಡಿದ್ದಾರೆ.
ಪಾಂಟಿಂಗ್ ಅವರು ಆಸ್ಟ್ರೇಲಿಯ ತಂಡಕ್ಕೆ ಎರಡು ಬಾರಿ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಗೆದ್ದು ಕೊಟ್ಟ ಯಶಸ್ವಿ ನಾಯಕರಾಗಿದ್ದಾರೆ. 2005ರಲ್ಲಿ ನಡೆದ ಆ್ಯಶಸ್ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ ತಂಡದ ಆಲ್ರೌಂಡರ್ ಆ್ಯಂಡ್ರೂé ಫ್ಲಿಂಟಾಫ್ ಎಸೆದ ಒಂದು ಓವರ್ ತಮ್ಮ ವೃತ್ತಿ ಜೀವನದ ಅತ್ಯಂತ ಕಠಿನ ಓವರ್ ಎಂದು ಟ್ವೀಟ್ ಮಾಡಿದ್ದಾರೆ.
ಫ್ಲಿಂಟಾಫ್ ತನ್ನ ಅದ್ಭುತ ರಿವರ್ಸ್ ಸ್ವಿಂಗ್ ಬೌಲಿಂಗ್ ಮೂಲಕ ರಿಕಿ ಪಾಂಟಿಂಗ್ ಅವರನ್ನು ಔಟ್ ಮಾಡಿದ ವಿಡಿಯೋ ತುಣುಕನ್ನು ಇಂಗ್ಲೆಂಡ್ ಮತ್ತು ವೇಲ್ಸ… ಕ್ರಿಕೆಟ್ ಮಂಡಳಿ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದೆ.
ಇದಕ್ಕೆ ಉತ್ತರ ನೀಡಿದ ರಿಕಿ ಪಾಂಟಿಂಗ್ ತಮ್ಮ ವೃತ್ತಿ ಬದುಕಿನಲ್ಲಿ ಎದುರಿಸಿದ ಅತ್ಯಂತ ಕಷ್ಟದ ಓವರ್ ಇದಾಗಿದೆ. ಸರಿ ಸುಮಾರು ಗಂಟೆಗೆ 150 ಕಿ.ಮೀ. ವೇಗದಲ್ಲಿ ಚೆಂಡು ಬರುತ್ತಿತ್ತು. ಅದು ಅದ್ಭುತ ರಿವರ್ಸ್ ಸ್ವಿಂಗ್ ಎಂದು ಪಾಂಟಿಂಗ್ ಹೇಳಿದ್ದಾರೆ. ಅದರಂತೆ ಈ ಪಂದ್ಯದಲ್ಲಿ ಇಂಗ್ಲೆಂಡ್ 2 ರನ್ಗಳ ರೋಚಕ ಜಯ ದಾಖಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.