ಲಂಕೆಯ ಎಲ್ಲ ದೇಶಿ ಕ್ರಿಕೆಟ್ ಮುಂದೂಡಿಕೆ
Team Udayavani, Mar 22, 2020, 5:04 AM IST
ಕೊಲಂಬೊ: ಕೋವಿಡ್ 19 ದಿಂದ ದ್ವೀಪರಾಷ್ಟ್ರ ಶ್ರೀಲಂಕಾ ಕೂಡ ಭೀತಿಗೆ ಸಿಲುಕಿದೆ. ಮಾ. 23ರ ವರೆಗೆ ಇಡೀ ದೇಶದಲ್ಲಿ ಕರ್ಫ್ಯೂ ಹೇರಲಾಗಿದೆ.
ಅದನ್ನು ಬೆಂಬಲಿಸಿರುವ ಶ್ರೀಲಂಕಾ ಕ್ರಿಕೆಟ್ ಮಂಡಳಿ, ಅನಿರ್ದಿಷ್ಟಾವಧಿ ವರೆಗೆ ದೇಶಿ ಕ್ರಿಕೆಟ್ ಕೂಟಗಳನ್ನು ಮುಂದೂಡಿದೆ. ಸರಕಾರದ ಮುಂದಿನ ಆದೇಶದ ಬಳಿಕ ಮಂಡಳಿ ಮುಂದಿನ ನಿರ್ಧಾರಕ್ಕೆ ಬರಲಿದೆ.
ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಇಂಗ್ಲೆಂಡ್ ಮುಂದೂಡಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು..
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ
Womens Cricket: ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್
Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಹವಾ
Womens T20 World Cup: 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿ ಫೈನಲ್ಗೇರಿದ ದ.ಆಫ್ರಿಕಾ
Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.