ಪವರ್‌ಲಿಫ್ಟಿಂಗ್ ಸ್ಪರ್ಧೆ : ಕುಂದಾಪುರದ ಸತೀಶ್ ಖಾರ್ವಿಗೆ 2 ಚಿನ್ನದ ಪದಕ
Team Udayavani, Jun 19, 2022, 10:58 PM IST
ಕುಂದಾಪುರ : ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆಯುತ್ತಿರುವ ಏಷ್ಯನ್ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಕುಂದಾಪುರದ ಪವರ್‌ಲಿಫ್ಟರ್ ಸತೀಶ್ ಖಾರ್ವಿ ಅವರು 2 ಚಿನ್ನ ಹಾಗೂ 2 ಬೆಳ್ಳಿ ಪದಕಗಳನ್ನು ಜಯಿಸಿದ್ದಾರೆ.
ಸತೀಶ್ ಖಾರ್ವಿ ಅವರು 66 ಕೆ.ಜಿ. ವಿಭಾಗದ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದು, ಡೆಡ್‌ಲಿಫ್ಟ್‌ನಲ್ಲಿ 2 ಚಿನ್ನ, ಬೆಂಚ್ ಮತ್ತು ಸ್ಕಾಟ್‌ನಲ್ಲಿ 2 ಬೆಳ್ಳಿ ಪದಕ ಜಯಿಸಿದರು. ಇವರು ಕುಂದಾಪುರದ ನ್ಯೂ ಹರ್ಕುÂಲೆಸ್ ಜಿಮ್‌ನ ವ್ಯವಸ್ಥಾಪಕರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಆಸ್ಟ್ರೇಲಿಯ ಸೋಲಿಗಿಂತ ತವರಿನ ವೈಟ್‌ವಾಶ್ ಆಘಾತಕಾರಿ: ಯುವಿ
ICC Champions Trophy: ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಇಂಗ್ಲೆಂಡ್ ಬಹಿಷ್ಕಾರ?
Jasprit Bumrah: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ರೇಸ್‌ನಲ್ಲಿ ಬುಮ್ರಾ
WTC “ಟೆಸ್ಟ್ ಫೈನಲ್’ಗೂ ಮುನ್ನ ಒಂದು ಟೆಸ್ಟ್ ಆಡಲು ದ. ಆಫ್ರಿಕಾ ಯೋಜನೆ
Team India; ದ್ರಾವಿಡ್ ಇದ್ದಾಗ ಎಲ್ಲ ಸರಿಯಿತ್ತು: ಹರ್ಭಜನ್
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.