![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Aug 19, 2019, 5:29 AM IST
ಕೂಲಿಜ್ (ಆ್ಯಂಟಿಗುವಾ): ವೆಸ್ಟ್ ಇಂಡೀಸ್ ಮಂಡಳಿ ಇಲೆವೆನ್ ಎದುರಿನ ತ್ರಿದಿನ ಅಭ್ಯಾಸ ಪಂದ್ಯದ ಮೊದಲ ದಿನ ಚೇತೇಶ್ವರ್ ಪೂಜಾರ ಶತಕ ಬಾರಿಸಿ ಭಾರತಕ್ಕೆ ರಕ್ಷಣೆ ಒದಗಿಸಿದ್ದಾರೆ. ಇವರೊಂದಿಗೆ ರೋಹಿತ್ ಶರ್ಮ ಕೂಡ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.
ದಿನದಾಟದ ಅಂತ್ಯಕ್ಕೆ ಭಾರತ 5 ವಿಕೆಟಿಗೆ 297 ರನ್ ಗಳಿಸಿತ್ತು. ಪೂಜಾರ 187 ಎಸೆತಗಳಿಂದ 100 ರನ್ ಬಾರಿಸಿ ನಿವೃತ್ತರಾದರು. ಇದರಲ್ಲಿ 8 ಬೌಂಡರಿ, ಒಂದು ಸಿಕ್ಸರ್ ಒಳಗೊಂಡಿತ್ತು. ರೋಹಿತ್ ಶರ್ಮ 68 ರನ್ನುಗಳ ಕೊಡುಗೆ ಸಲ್ಲಿಸಿದರು (115 ಎಸೆತ, 8 ಬೌಂಡರಿ, 1 ಸಿಕ್ಸರ್). ಇವರಿಂದ 4ನೇ ವಿಕೆಟಿಗೆ 132 ರನ್ ಒಟ್ಟುಗೂಡಿತು.
ರಿಷಭ್ ಪಂತ್ 33 ರನ್ ಮಾಡಿದರು (53 ಎಸೆತ, 4 ಬೌಂಡರಿ, 1 ಸಿಕ್ಸರ್). ಹನುಮ ವಿಹಾರಿ 37, ರವೀಂದ್ರ ಜಡೇಜ ಒಂದು ರನ್ ಮಾಡಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ದ್ವಿತೀಯ ದಿನದಾಟದ ಆರಂಭಕ್ಕೆ ಮಳೆಯಿಂದ ಅಡಚಣೆಯಾಗಿದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.