ಪ್ರಜ್ಞೇಶ್ ಗುರಿ ಟಾಪ್-50
Team Udayavani, Dec 25, 2018, 6:00 AM IST
ಚೆನ್ನೈ: ಪ್ರಸಕ್ತ ಋತುವಿನಲ್ಲಿ 2 ಜಾಲೆಂಜರ್ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವ ಭಾರತದ ಭರವಸೆಯ ಟೆನಿಸ್ ಆಟಗಾರ ಪ್ರಜ್ಞೇಶ್ ಗುಣೇಶ್ವರನ್, ವಿಶ್ವ ರ್‍ಯಾಂಕಿಂಗ್‌ನ ಅಗ್ರ 50ರಲ್ಲಿ ಸ್ಥಾನ ಸಂಪಾದಿಸಬೇಕೆಂಬ ಹಂಬಲವನ್ನು ವ್ಯಕ್ತಪಡಿಸಿದ್ದಾರೆ.
“2018 ನನ್ನ ಜೀವನದ ಅತ್ಯುತ್ತಮ ವರ್ಷವಾಗಿದೆ. ಈ ಋತುವಿನಲ್ಲಿ ನಾನು 2 ಚಾಲೆಂಜರ್ ಪ್ರಶಸ್ತಿಯನ್ನು ಜಯಿಸಿದ್ದೇನೆ. ಮುಂದಿನ ವರ್ಷ ಇನ್ನಷ್ಟು ಉತ್ತಮ ಪ್ರದರ್ಶನ ನೀಡುವ ಭರವಸೆಯಿದೆ. ನನ್ನ ಪ್ರಯತ್ನಕ್ಕೆ ಉತ್ತಮ ವೇದಿಕೆ ದೊರಕಿದ್ದು, ಅದರ ಸದುಪಯೋಗ ಪಡೆದುಕೊಳ್ಳುತ್ತೇನೆ’ ಎಂದು ಎಟಿಪಿ ರ್‍ಯಾಂಕಿಂಗ್‌ನಲ್ಲಿ 107ನೇ ಸ್ಥಾನದಲ್ಲಿರುವ ಪ್ರಜ್ಞೆàಶ್ ಹೇಳಿದರು.
“ಅಗ್ರ ನೂರರೊಳಗಿನ ಸ್ಥಾನದಲ್ಲಿದ್ದರೆ, ಅಗ್ರ 50ರಲ್ಲಿ ಸ್ಥಾನ ಸಂಪಾದಿಸಲು ಒಂದು ಅವಕಾಶವಿರುತ್ತದೆ. ಕಳೆದ ಕೆಲವು ಸಮಯದಿಂದ ನೂರರ ಆಸುಪಾಸಿನ ರ್‍ಯಾಂಕಿಂಗ್ ಕಾಯ್ದುಕೊಂಡಿದ್ದೇನೆ. ಆದರೆ ನನ್ನ ಮುಂದಿನ ಗುರಿಯೇನಿದ್ದರೂ ರ್‍ಯಾಂಕಿಂಗ್‌ನಲ್ಲಿ 50ರ ಅಸುಪಾಸಿನಲ್ಲಿರುವುದು’ ಎಂಬುದಾಗಿ ಪ್ರಜ್ಞೆàಶ್ ಗುಣೇಶ್ವರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.