ಸ್ಕಾಲರ್‌ಶಿಪ್ ಬೇಡ: ಎಂಸಿಎಗೆ ವಿಶ್ವ ದಾಖಲೆ ವೀರ ಪ್ರಣವ್ ಪತ್ರ
Team Udayavani, Nov 9, 2017, 6:50 AM IST
ಮುಂಬೈ: ಕಳೆದ ವರ್ಷ ಅಂತರ್ ಶಾಲಾ ಕ್ರಿಕೆಟ್ ಕೂಟದಲ್ಲಿ 1009 ರನ್‌ಗಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದ ಪ್ರಣವ್ ಧನವಾಡೆ ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ)ಗೆ ಪತ್ರ ಬರೆದು ಸ್ಕಾಲರ್‌ಶಿಪ್ ಹಿಂಪಡೆಯುವಂತೆ ಮನವಿ ಮಾಡಿದ್ದಾರೆ. ಅವರಿಗೆ ಎಂಸಿಎ ತಿಂಗಳಿಗೆ 10 ಸಾವಿರ ಪ್ರೋತ್ಸಾಹ ಧನ ನೀಡುತ್ತಿತ್ತು. ಇತ್ತೀಚೆಗೆ ಅವರಿಂದ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಹೀಗಾಗಿ ಅವರು ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka sports meet: ಈಜು ಸ್ಪರ್ಧೆ ಆರಂಭ; ದಕ್ಷಿಣ ಕನ್ನಡ ಮೇಲುಗೈ
Under-19 Women’s T20 World Cup: ವೈಷ್ಣವಿ ಹ್ಯಾಟ್ರಿಕ್, 5 ರನ್ನಿಗೆ 5 ವಿಕೆಟ್ ದಾಖಲೆ
Australia Open: 50ನೇ ಬಾರಿಗೆ ಗ್ರ್ಯಾನ್‌ಸ್ಲಾಮ್ ಸೆಮೀಸ್‌ಗೇರಿದ ಜೋಕೋ
Women’s ODI rankings: ಅಗ್ರಸ್ಥಾನಕ್ಕೆ ಮಂಧನಾ ಸನಿಹ
Rinku Singh: ತಂದೆಗೆ ಸೂಪರ್ ಬೈಕ್ ಗಿಫ್ಟ್ ನೀಡಿದ ರಿಂಕು ಸಿಂಗ್… ಬೆಲೆ ಎಷ್ಟು ಗೊತ್ತಾ?