ಭಾರತೀಯ ಗೇಮ್ಸ್‌ ತಂಡಕ್ಕೆ ಪ್ರಧಾನಿ ಮೋದಿ ಶುಭ ಹಾರೈಕೆ

Team Udayavani, Apr 5, 2018, 7:00 AM IST

Narendra-Modi-S-800.jpg

ಹೊಸದಿಲ್ಲಿ: ಗೋಲ್ಡ್‌ಕೋಸ್ಟ್‌ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಪಾಲ್ಗೊಂಡಿರುವ ಭಾರತೀಯ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. “ಕ್ರೀಡಾಪಟುಗಳ ಬೆನ್ನಿಗೆ ಇಡೀ ದೇಶವೇ ಇದೆ’ ಎಂದು ಹುರಿದುಂಬಿಸಿದ್ದಾರೆ.

“ಗೋಲ್ಡ್‌ಕೋಸ್ಟ್‌ 2018ರ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಕ್ರೀಡಾಪಟುಗಳಿಗೆ ಒಳ್ಳೆಯದಾಗಲಿ. ಕ್ರೀಡಾರಂಗದಲ್ಲಿ ಬಹಳಷ್ಟು ಶ್ರಮಿಸಿರುವ ಎಲ್ಲಾ ಕ್ರೀಡಾಳುಗಳಿಗೆ ಅವರ ಪ್ರತಿಭೆಯನ್ನು ಪ್ರದರ್ಶಿಸಲು ಇದೊಂದು ಅದ್ಭುತ ಅವಕಾಶವಾಗಲಿ. ಪ್ರತೀ ಭಾರತೀಯನೂ ನಮ್ಮ ತಂಡವನ್ನು ಬೆಂಬಲಿಸುತ್ತಿದ್ದಾನೆ…’ ಎಂದು ಪ್ರಧಾನಿ ಮೋದಿ ಸ್ಫೂರ್ತಿದಾಯಕವಾಗಿ ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pratika Rawal’s brilliant batting: A good start to the series against Ireland

INDWvsIREW: ಪ್ರತಿಕಾ ರಾವಲ್‌ ಭರ್ಜರಿ ಬ್ಯಾಟಿಂಗ್‌; ಐರ್ಲೆಂಡ್‌ ವಿರುದ್ದ ಸರಣಿ ಶುಭಾರಂಭ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

After Kohli-Rohit, Jadeja’s place is also up for grabs: BCCI to take tough decision

ಕೊಹ್ಲಿ-ರೋಹಿತ್‌ ಬಳಿಕ ಜಡೇಜಾ ಸ್ಥಾನಕ್ಕೂ ಕುತ್ತು: ಕಠಿಣ ನಿರ್ಧಾರ ಕೈಗೊಂಡ ಬಿಸಿಸಿಐ

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ

Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.