ಪಾಕ್ ಕೈದಿಗಳಿಗೆ ಕ್ರಿಕೆಟ್ ವೀಕ್ಷಣೆಯ ಭಾಗ್ಯ!
Team Udayavani, Sep 13, 2017, 7:20 AM IST
ಲಾಹೊರ್: ಪಾಕಿಸ್ಥಾನದಲ್ಲಿ ಮತ್ತೆ ಅಂತರಾಷ್ಟ್ರೀಯ ಕ್ರಿಕೆಟ್ ಸರಣಿಗೆ ವೇದಿಕೆಯೊಂದು ಸಜ್ಜುಗೊಂಡಿರುವ ಹಿನ್ನೆಲೆಯಲ್ಲಿ ಇಲ್ಲಿನ ಕೈದಿಗಳಿಗೂ ಕ್ರಿಕೆಟ್ ವೀಕ್ಷಣೆಯ ಅವಕಾಶವೊಂದು ಒದಗಿಬಂದಿದೆ. ಮಂಗಳವಾರ ಮೊದಲ್ಗೊಂಡ ಪಾಕಿಸ್ಥಾನ-ವಿಶ್ವ ಇಲೆವೆನ್ ನಡುವಿನ ಟಿ-20 ಸರಣಿಯನ್ನು ವೀಕ್ಷಿಸಲು ಪಂಜಾಬ್ ಪ್ರಾಂತ್ಯದ ಎಲ್ಲ ಜೈಲುಗಳಲ್ಲೂ ವ್ಯವಸ್ಥೆ ಮಾಡಲಾಗಿದೆ.
ಪಾಕಿಸ್ಥಾನದ ಪಾಲಿಗೆ ಇದೊಂದು ಚಾರಿತ್ರಿಕ ಕ್ರಿಕೆಟ್ ಸರಣಿಯಾಗಿದ್ದು, ಪಂಜಾಬ್ ಪ್ರಾಂತ್ಯದ ಎಲ್ಲ ಸೆರೆಮನೆಗಳಲ್ಲೂ ಟೆಲಿವಿಷನ್ ಅಳವಡಿಸಿ ಈ ಸರಣಿಯನ್ನು ವೀಕ್ಷಿಸಲು ಕೈದಿಗಳಿಗೆ ಅವಕಾಶ ಮಾಡಿಕೊಡುವಂತೆ ಪಂಜಾಬ್ ಪ್ರಿಸನ್ಸ್‌ನ ಇನ್ಸ್‌ಪೆಕ್ಟರ್ ಜನರಲ್ (ಐಜಿ) ಮಿಯಾನ್ ಫಾರುಖ್ ನಜೀರ್ ಆದೇಶಿಸಿದ್ದರು. ಇದನ್ನೀಗ ಸಾಕಾರಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
ಗಂಭೀರ್ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್ ಪೇನ್
MUST WATCH
ಹೊಸ ಸೇರ್ಪಡೆ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.