ಪ್ರೊ ಬಾಕ್ಸಿಂಗ್: ವಿಕಾಸ್‌ಗೆ ಮೊದಲ ಜಯ
Team Udayavani, Jan 20, 2019, 12:30 AM IST
ನ್ಯೂಯಾರ್ಕ್: ಭಾರತದ ತಾರಾ ಬಾಕ್ಸರ್ ವಿಕಾಸ್ ಕೃಷ್ಣನ್ ನ್ಯೂಯಾರ್ಕ್‌ನಲ್ಲಿ ನಡೆಯುತ್ತಿರುವ ಪ್ರೊ ಬಾಕ್ಸಿಂಗ್ ಕೂಟದ ಮೊದಲ ಪಂದ್ಯದಲ್ಲಿ ಜಯ ಸಾಧಿಸಿದ್ದಾರೆ.
ಮೊದಲ ಪಂದ್ಯದಲ್ಲಿ ವಿಕಾಸ್ ಕೃಷ್ಣನ್ ಅಮೆರಿಕದ ಸ್ಟೀವನ್ ಆಂಡ್ರೆಡ್ ವಿರುದ್ಧ ಗೆಲುವು ಒಲಿಸಿಕೊಂಡರು. ಪ್ರೊ ಬಾಕ್ಸಿಂಗ್‌ಗಾಗಿ ವಿಕಾಸ್ ಅಮೆರಿಕದ ಬಾಕ್ಸರ್ ಶಕುರ್ ಸ್ಟೀವನ್‌ಸನ್ ಅವರ ತಾತ ವಾಲೀ ಮೊಸೆಸ್ ಅವರಲ್ಲಿ ತರಬೇತಿ ಪಡೆದಿದ್ದಾರೆ.
ವಿಕಾಸ್ “ಬಾಬ್ ಅರೂಮ್ಸ್’ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಒಟ್ಟಾರೆ 6 ಸುತ್ತಿನ ಸೂಪರ್ ವೆಲ್ಟರ್‌ವೆàಟ್ ಸ್ಪರ್ಧೆ ಇದಾಗಿದ್ದು, ಇನ್ನೂ 5 ಸುತ್ತಿನ ಸ್ಪರ್ಧೆಯಲ್ಲಿ ವಿಕಾಸ್ ಸೆಣಸಬೇಕಿದೆ.
“ವೃತ್ತಿಪರ ಬಾಕ್ಸಿಂಗ್‌ನ ಮೊದಲ ಪಂದ್ಯದಲ್ಲಿ ಜಯ ದಾಖಲಿಸಿರುವುದು ಸಂತಸದ ಸಂಗತಿ. ಈ ಗೆಲುವು ನನ್ನ ಆತ್ಮವಿಶ್ವಾಸ ಹೆಚ್ಚಿಸಿದೆ’ ಎಂದು ಪಂದ್ಯದ ಬಳಿಕ ಟ್ವಿಟರ್‌ನಲ್ಲಿ ವಿಕಾಸ್ ಕೃಷ್ಣನ್ ಪ್ರತಿಕ್ರಿಯಿಸಿದ್ದಾರೆ.
ಭಾರತದ ಮತ್ತೋರ್ವ ಯಶಸ್ವಿ ವೃತ್ತಿಪರ ಬಾಕ್ಸರ್ ವಿಜೇಂದರ್ ಸಿಂಗ್ “ಟಾಪ್ ರ್‍ಯಾಂಕ್ ಪ್ರಮೋಷನ್’ ಒಪ್ಪಂದಕ್ಕೆ ಸಹಿ ಹಾಕಿದ್ದು, ಮಾರ್ಚ್ ವೇಳೆ ಅಮೆರಿಕದಲ್ಲಿ ನಡೆಯುವ ಪ್ರೊ ಬಾಕ್ಸಿಂಗ್‌ನಲ್ಲಿ ಸ್ಪರ್ಧಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್…
Vijay Hazare Trophy; ಮಯಾಂಕ್ ಅಗರ್ವಾಲ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
TeamIndia; ಮುಗಿಯಿತಾ ರೋಹಿತ್ ವೃತ್ತಿಜೀವನ? ಮೆಲ್ಬೋರ್ನ್ ಗೆ ಬಂದ ಅಗರ್ಕರ್ ಹೇಳಿದ್ದೇನು?
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ
ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು
Putin Apologizes: ಅಜರ್‌ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.