ಬುಲ್ಸ್‌ ಭರ್ಜರಿ ಬೇಟೆ

Team Udayavani, Aug 9, 2019, 9:30 AM IST

kbd1

ಪಾಟಲಿಪುತ್ರ (ಬಿಹಾರ): ತಾರಾ ರೈಡರ್‌ ಪವನ್‌ ಸೆಹ್ರಾವತ್‌ (17 ಅಂಕ) ಅವರ ಮಿಂಚಿನ ರೈಡಿಂಗ್‌ ನೆರವಿನಿಂದ ಬೆಂಗಳೂರು ಬುಲ್ಸ್‌ ತಂಡ 47-26 ಅಂಕಗಳ ಭಾರೀ ಅಂತರದಿಂದ ತೆಲುಗು ಟೈಟಾನ್ಸ್‌ ತಂಡವನ್ನು ಬೇಟೆಯಾಡಿತು.
ಬೆಂಗಳೂರು ಬುಲ್ಸ್‌ ಈ ಕೂಟದಲ್ಲಿ ದಾಖಲಿಸಿದ 4ನೇ ಗೆಲುವು. ಸತತವಾಗಿ ಮೂರನೇ ಜಯವೂ ಹೌದು. ತೆಲುಗು ಟೈಟಾನ್ಸ್‌ಗೆ ಕೂಟದಲ್ಲಿ ಎದುರಾದ 5ನೇ ಹೀನಾಯ ಸೋಲು. ಹಿಂದಿನ ಪಂದ್ಯದಲ್ಲಿ ತೆಲುಗು ಟೈಟಾನ್ಸ್‌ 20-20 ಅಂಕಗಳ ಅಂತರದಿಂದ ಯುಪಿ ಯೋಧಾ ವಿರುದ್ಧ ರೋಚಕ ಟೈ ಸಾಧಿಸಿತ್ತು. ತೆಲುಗು ಟೈಟಾನ್ಸ್‌ ಈವರೆಗೆ ಒಂದು ಪಂದ್ಯದಲ್ಲಷ್ಟೇ ಜಯ ಸಾಧಿಸಿದೆ.

ತೆಲುಗು ಟೈಟಾನ್ಸ್‌ ಅಪ್ಪಚ್ಚಿ
ಗುರುವಾರದ ಈ ಏಕೈಕ ಪಂದ್ಯದಲ್ಲಿ ಪವನ್‌ ಆಲ್‌ರೌಂಡರ್‌ ಆಟ ಪ್ರದರ್ಶಿಸಿರುವುದು ವಿಶೇಷ. 8 ಟಚ್‌ ಪಾಯಿಂಟ್‌ ಹಾಗೂ 5 ಬೋನಸ್‌ನಿಂದ ಪವನ್‌ ಗರ್ಜಿಸಿದರು. ಜತೆಗೆ 4 ಭರ್ಜರಿ ಟ್ಯಾಕಲ್‌ ಕೂಡ ನಡೆಸಿದರು. ಇವರಿಗೆ ರೈಡರ್‌ ರೋಹಿತ್‌ ಕುಮಾರ್‌ (8 ಅಂಕ) ಹಾಗೂ ಮಹೇಂದರ್‌ ಸಿಂಗ್‌ (7 ಅಂಕ) ಟ್ಯಾಕಲ್‌ ನಡೆಸಿ ಸಾಥ್‌ ನೀಡಿದರು.  ಟೈಟಾನ್ಸ್‌ ಪರ ಸಿದ್ಧಾರ್ಥ್ ದೇಸಾಯಿ (11 ಅಂಕ) ಹಾಗೂ ವಿಶಾಲ್‌ ಭಾರದ್ವಾಜ್‌ (6 ಅಂಕ) ಹೋರಾಟ ನಡೆಸಿದರೂ ಪ್ರಯೋಜನಕ್ಕೆ ಬರಲಿಲ್ಲ.

ಟಾಪ್ ನ್ಯೂಸ್

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

1

Yakshagana:ಆಗ ರಂಗದಲ್ಲಿ ಸ್ತ್ರೀಯಾಗುತ್ತಿದ್ದ ಬೆರಳೆಣಿಕೆ ಕಲಾವಿದರಿಗೆ ಸುಗ್ಗಿ..ಈಗ ಹಾಗಲ್ಲ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India Cricket: The star all-rounder announced his retirement from limited over cricket

India Cricket: ಸೀಮಿತ ಓವರ್‌ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಸ್ಟಾರ್‌ ಆಲ್‌ ರೌಂಡರ್

Vijay Hazare Trophy : ಕರ್ನಾಟಕಕ್ಕೆ ನೇರ ಕ್ವಾ. ಫೈನಲ್‌ ಟಿಕೆಟ್‌

Vijay Hazare Trophy : ಕರ್ನಾಟಕಕ್ಕೆ ನೇರ ಕ್ವಾ. ಫೈನಲ್‌ ಟಿಕೆಟ್‌

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Punjalkatte: ರಾಷ್ಟ್ರೀಯ ಹೆದ್ದಾರಿ ಬದಿ ಕಸದ ರಾಶಿ; ಕ್ರಮಕ್ಕೆ ಆಗ್ರಹ

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

4

Uppinangady: ಪ್ರವಾಸಿ ಮಂದಿರ ಜಾಗದಲ್ಲಿ ಬಸ್‌ ನಿಲ್ದಾಣ?

3

Kadaba: ಮರ್ದಾಳ ಜಂಕ್ಷನ್‌; ಸ್ಪೀಡ್‌ ಬ್ರೇಕರ್‌ ಅಳವಡಿಕೆ

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.