Pro Kabaddi; ತೆಲುಗು ಟೈಟಾನ್ಸ್ ಮೇಲೆ ಡೆಲ್ಲಿ ಸವಾರಿ
Team Udayavani, Dec 13, 2024, 2:36 AM IST
ಪುಣೆ: ಗುರುವಾರದ ಪ್ರೊ ಕಬಡ್ಡಿ ಪಂದ್ಯಾವಳಿಯಲ್ಲಿ ದಬಾಂಗ್ ಡೆಲ್ಲಿ 33-27 ಅಂತರದಿಂದ ತೆಲುಗು ಟೈಟಾನ್ಸ್ ವಿರುದ್ಧ ಜಯ ಸಾಧಿಸಿತು. ಇದು ಡೆಲ್ಲಿಗೆ ಒಲಿದ 9ನೇ ಗೆಲುವು. ಟೈಟಾನ್ಸ್ 9ನೇ ಸೋಲನುಭವಿಸಿತು.
ಡೆಲ್ಲಿ ಪರ ರೈಡರ್ ನವೀನ್ ಕುಮಾರ್ 11, ನಾಯಕ ಆಶು ಮಲಿಕ್ 9 ಅಂಕ ತಂದಿತ್ತರು. ಟೈಟಾನ್ಸ್ ತಂಡದ ಆಲ್‌ರೌಂಡರ್ ವಿಜಯ್ ಮಲಿಕ್ 10, ರೈಡರ್ ಆಶಿಷ್ ನರ್ವಾಲ್ 8 ಅಂಕ ಗಳಿಸಿದರು.
ಯುಪಿ-ಬೆಂಗಾಲ್ ಟೈ: ಯುಪಿ ಯೋಧಾಸ್ ಮತ್ತು ಬೆಂಗಾಲ್ ವಾರಿಯರ್ ನಡುವಿನ ದ್ವಿತೀಯ ಪಂದ್ಯ 31-31ರಿಂದ ಟೈ ಆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India: ಬಿಸಿಸಿಐ ಬಳಿ ಕೆಲವು ತಿಂಗಳ ಅವಕಾಶ ಕೇಳಿದ ರೋಹಿತ್: ಸಭೆಯಲ್ಲಿ ಏನಾಯ್ತು?
IPL 2025 ಮಾರ್ಚ್ 23 ರಿಂದ ಆರಂಭ: ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ
INDWvsIREW: ಜೆಮಿಮಾ ಚೊಚ್ಚಲ ಶತಕ: ದಾಖಲೆಯ ರನ್ ಪೇರಿಸಿದ ಭಾರತ ವನಿತೆಯರು
Champions Trophy: ಬಾಂಗ್ಲಾದೇಶ ತಂಡ ಪ್ರಕಟ; ಇಬ್ಬರು ಹಿರಿಯ ಆಟಗಾರರಿಗೆ ಇಲ್ಲ ಸ್ಥಾನ
Saikia: ಬಿಸಿಸಿಐ ಕಾರ್ಯದರ್ಶಿಯಾಗಿ ಮಾಜಿ ಅಸ್ಸಾಂ ಕ್ರಿಕೆಟರ್ ದೇವಜಿತ್ ಸೈಕಿಯಾ ನೇಮಕ
MUST WATCH
ಹೊಸ ಸೇರ್ಪಡೆ
Bengaluru: ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು; ಭುಗಿಲೆದ್ದ ಆಕ್ರೋಶ
Tulu Film: ರೂಪೇಶ್ ಶೆಟ್ರ ‘ಜೈ’ ಸಿನಿಮಾಗೆ ಬಂದ್ರು ಬಾಲಿವುಡ್ ಸೂಪರ್ ಸ್ಟಾರ್
ಮಕ್ಕಳ ಮೇಲೆ ಗದರದೇ, ಕೈ ಮಾಡದೆ ಶಿಸ್ತನ್ನು ಮೂಡಿಸುವುದು ಹೇಗೆ? ಇಲ್ಲಿದೆ ಕೆಲವು ಸಲಹೆಗಳು
Team India: ಬಿಸಿಸಿಐ ಬಳಿ ಕೆಲವು ತಿಂಗಳ ಅವಕಾಶ ಕೇಳಿದ ರೋಹಿತ್: ಸಭೆಯಲ್ಲಿ ಏನಾಯ್ತು?
Mudhol: ಎರಡು ದಿನಗಳ ಕಾರ್ಯಾಚರಣೆ ಬಳಿಕ ಮೊಸಳೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.