Pro Kabaddi; ಡೆಲ್ಲಿಯನ್ನು ಕೆಡವಿದ ಹರಿಯಾಣ


Team Udayavani, Oct 29, 2024, 1:59 AM IST

1-kabba

ಹೈದರಾಬಾದ್: ದಬಾಂಗ್‌ ಡೆಲ್ಲಿ ಮೇಲೆ ಸವಾರಿ ಮಾಡಿದ ಹರಿಯಾಣ ಸ್ಟೀಲರ್, ಸೋಮವಾರದ ಮೊದಲ ಪ್ರೊ ಕಬಡ್ಡಿ ಪಂದ್ಯದಲ್ಲಿ 41-34 ಅಂಕಗಳ ಜಯ ಸಾಧಿಸಿದೆ.

ಇದು 3 ಪಂದ್ಯಗಳಲ್ಲಿ ಹರಿಯಾಣಕ್ಕೆ ಒಲಿದ 2ನೇ ಜಯ. ಆಲ್‌ರೌಂಡರ್‌ ಮೊಹಮ್ಮದ್‌ರೇಝ (10 ಅಂಕ), ರೈಡರ್‌ ಶಿವಂ ಪಿ. (8 ಅಂಕ), ನಾಯಕ ಜೈದೀಪ್‌ (5 ಅಂಕ) ಹರಿಯಾಣ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ದಬಾಂಗ್‌ ಡೆಲ್ಲಿ ಪರ ರೈಡರ್‌ ಆಶು ಮಲಿಕ್‌ ಅವರ ಪ್ರದರ್ಶನ ಉನ್ನತ ಮಟ್ಟದಲ್ಲಿತ್ತು. ಅವರು ಪಂದ್ಯದಲ್ಲೇ ಸರ್ವಾಧಿಕ 13 ಅಂಕ ಗಳಿಸಿದರು. ಇದರೊಂದಿಗೆ 500 ರೈಡಿಂಗ್‌ ಅಂಕ ಪೂರ್ತಿಗೊಳಿಸಿದ ಹೆಗ್ಗಳಿಕೆಗೆ ಪಾತ್ರರಾದರು. ಇದು 4 ಪಂದ್ಯಗಳಲ್ಲಿ ಡೆಲ್ಲಿಗೆ ಎರುರಾದ 2ನೇ ಸೋಲು.
ಟೈಟಾನ್ಸ್‌ಗೆ ರೋಚಕ ಜಯ: ಅತ್ಯಂತ ರೋಚಕವಾಗಿ ಸಾಗಿದ 2ನೇ ಪಂದ್ಯದಲ್ಲಿ ತೆಲುಗು ಟೈಟಾನ್ಸ್‌ 28-26 ಅಂತರ ದಿಂದ ಪಾಟ್ನಾ ಪೈರೇಟ್ಸ್‌ಗೆ ಸೋಲುಣಿಸಿತು.

ಇಂದಿನ ಪಂದ್ಯ
1. ಬೆಂಗಾಲ್‌ vs ಪುಣೇರಿ
ಆರಂಭ: ರಾತ್ರಿ 8 ಗಂಟೆ

2. ಬುಲ್ಸ್‌ vs ಡೆಲ್ಲಿ
ಆರಂಭ: ರಾತ್ರಿ 9 ಗಂಟೆ

ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್

ಟಾಪ್ ನ್ಯೂಸ್

DMK-AIDM

TVK Party: ವಿಜಯ್‌ ಪಕ್ಷದ ಸಿದ್ಧಾಂತಗಳು ನಕಲು: ಡಿಎಂಕೆ, ಎಐಡಿಎಂಕೆ

SDM-Gradute

SDM Ujire: ರಚನಾತ್ಮಕ ಚಿಂತನೆಯಿಂದ ನವ ಮನ್ವಂತರ: ಡಾ.ಡಿ.ವೀರೇಂದ್ರ ಹೆಗ್ಗಡೆ

Harish-Poonja

Cast Census: ಬಿ.ಕೆ.ಹರಿಪ್ರಸಾದರಿಂದ ಹಿಂದೂ ಭಾವನೆಗೆ ಧಕ್ಕೆ: ಶಾಸಕ ಹರೀಶ್‌ ಪೂಂಜ

1-weewq

Ranji; ಅಗರ್ವಾಲ್‌ ಶತಕ: 144 ರನ್‌ ಮುನ್ನಡೆಯಲ್ಲಿ ಕರ್ನಾಟಕ

1-salima

Asian Champions Trophy Hockey; ವನಿತಾ ತಂಡಕ್ಕೆ ಸಲೀಮಾ ಟೇಟೆ ನಾಯಕಿ

Wenlock

Wenlock Hospital: 50 ಹಾಸಿಗೆಗಳ ತೀವ್ರ ನಿಗಾ ಘಟಕಕ್ಕೆ ಇಂದು ಶಿಲಾನ್ಯಾಸ

1-kabba

Pro Kabaddi; ಡೆಲ್ಲಿಯನ್ನು ಕೆಡವಿದ ಹರಿಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

Ranji; ಅಗರ್ವಾಲ್‌ ಶತಕ: 144 ರನ್‌ ಮುನ್ನಡೆಯಲ್ಲಿ ಕರ್ನಾಟಕ

1-salima

Asian Champions Trophy Hockey; ವನಿತಾ ತಂಡಕ್ಕೆ ಸಲೀಮಾ ಟೇಟೆ ನಾಯಕಿ

Do you know why cricketers chew gum? Here’s the reason

Chewing Gum: ಕ್ರಿಕೆಟಿಗರು ಚೂಯಿಂಗ್ ಗಮ್ ಜಗಿಯುವುದು ಯಾಕೆ ಗೊತ್ತಾ? ಇಲ್ಲಿದೆ ಕಾರಣ

AUSvsPAK: Australia announces squad for Pak series: Team has no captain!

AUSvsPAK: ಪಾಕ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

DMK-AIDM

TVK Party: ವಿಜಯ್‌ ಪಕ್ಷದ ಸಿದ್ಧಾಂತಗಳು ನಕಲು: ಡಿಎಂಕೆ, ಎಐಡಿಎಂಕೆ

puttige-2

Udupi; ಗೀತಾರ್ಥ ಚಿಂತನೆ 78: ಕಷ್ಟನಿವಾರಣೆಯೂ ಪುಣ್ಯ ಸಂಪಾದನೆಯೂ…

Rajahamsa

Deepavali Festival: ಕೆಎಸ್ಸಾರ್ಟಿಸಿಯಿಂದ ಹೆಚ್ಚುವರಿ ಬಸ್‌

SDM-Gradute

SDM Ujire: ರಚನಾತ್ಮಕ ಚಿಂತನೆಯಿಂದ ನವ ಮನ್ವಂತರ: ಡಾ.ಡಿ.ವೀರೇಂದ್ರ ಹೆಗ್ಗಡೆ

Harish-Poonja

Cast Census: ಬಿ.ಕೆ.ಹರಿಪ್ರಸಾದರಿಂದ ಹಿಂದೂ ಭಾವನೆಗೆ ಧಕ್ಕೆ: ಶಾಸಕ ಹರೀಶ್‌ ಪೂಂಜ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.