Pro Kabaddi League; ತಮಿಳ್ ತಲೈವಾಸ್ಗೆ ಮತ್ತೆ ಸೋಲು
Team Udayavani, Dec 27, 2023, 10:50 PM IST
ಚೆನ್ನೈ: ತಮಿಳ್ ತಲೈವಾಸ್ ಚೆನ್ನೈ ಚರಣದ ತನ್ನ ಕೊನೆಯ ಪಂದ್ಯದಲ್ಲಿ ಬುಧವಾರ ಗುಜರಾತ್ ಟೈಟಾನ್ಸ್ ವಿರುದ್ಧ 30-33 ಅಂಕಗಳಿಂದ ಸೋಲನ್ನು ಕಂಡು ನಿರಾಶೆ ಅನುಭವಿಸಿತು. ತವರಿನಲ್ಲಿ ಗೆಲುವಿನೊಂದಿಗೆ ಸ್ಪರ್ಧೆ ಮುಗಿಸುವ ವಿಶ್ವಾಸದಲ್ಲಿದ್ದ ತಮಿಳ್ ತಲೈವಾಸ್ ದ್ವಿತೀಯ ಅವಧಿಯಲ್ಲಿ ಅಮೋಘವಾಗಿ ಆಡಿದರೂ ಗುಜರಾತ್ ತನ್ನ ಮುನ್ನಡೆಯನ್ನು ಎದುರಾಳಿಗೆ ಬಿಟ್ಟುಕೊಡಲಿಲ್ಲ.
ಈ ಮೊದಲು ನಡೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಜೈಪುರ ಪಿಂಕ್ ಪ್ಯಾಂಥರ್ ತಂಡವು ದಬಾಂಗ್ ಡೆಲ್ಲಿ ವಿರುದ್ಧ 32-32 ಅಂಕಗಳಿಂದ ಡ್ರಾ ಸಾಧಿಸಿತು. ಡೆಲ್ಲಿ ತಂಡವು ಪಂದ್ಯದ ಹೆಚ್ಚಿನ ಅವಧಿಯಲ್ಲಿ ಪ್ರಾಬಲ್ಯ ಸ್ಥಾಪಿಸಿದ್ದರೂ ಜೈಪುರ ಉತ್ತಮ ರೈಡ್ ಮೂಲಕ ಅಂಕ ಗಳಿಸುವಲ್ಲಿ ಯಶಸ್ವಿಯಾಯಿತು. ಡೆಲ್ಲಿ ಪರ ಅಶು ಮಲಿಕ್ ರೈಡಿಂಗ್ನಲ್ಲಿ ಮಿಂಚಿ ಏಳಂಕ ಪಡೆದರು.
ಪ್ರೊ ಕಬಡ್ಡಿಗೆ ಗುರುವಾರ ವಿಶ್ರಾಂತಿ. ಶುಕ್ರವಾರದಿಂದ ಪಂದ್ಯಗಳು ನೋಯ್ಡಾದಲ್ಲಿ ನಡೆಯಲಿವೆ. ಶುಕ್ರವಾರ ಮೊದಲ ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್ ತಂಡವು ಹರಿಯಾಣ ಸ್ಟೀಲರ್ ತಂಡವನ್ನು ಎದುರಿಸಲಿದ್ದರೆ ದ್ವಿತೀಯ ಪಂದ್ಯವು ಯುಪಿ ಯೋಧಾಸ್ ಮತ್ತು ಬೆಂಗಳೂರು ಬುಲ್ಸ್ ನಡುವೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್ ಮಾಡಿದ ಕ್ರಿಕೆಟ್ ಆಸ್ಟ್ರೇಲಿಯಾ
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.