Pro Kabaddi: ಜೈಪುರ್ ಮೇಲೆ ಪಾಟ್ನಾ ಸವಾರಿ
Team Udayavani, Nov 8, 2024, 11:57 PM IST
ಹೈದರಾಬಾದ್: ಶುಕ್ರವಾರದ ಜಿದ್ದಾಜಿದ್ದಿ ಪ್ರೊ ಕಬಡ್ಡಿ ಮೇಲಾಟದಲ್ಲಿ ಪಾಟ್ನಾ ಪೈರೆಟ್ಸ್ 43-41 ಅಂತರದಿಂದ ಜೈಪುರ್ ಪಿಂಕ್ ಪ್ಯಾಂಥರ್ಗೆ ಸೋಲುಣಿಸಿತು.
ಕೊನೆಯ ನಿಮಿಷದಲ್ಲಿ ದೇವಾಂಕ್ ಡು ಆರ್ ಡೈ ರೈಡ್ನಲ್ಲಿ ಬೋನಸ್ ಅಂಕ ತಂದುಕೊಡುವುದರೊಂದಿಗೆ ಪಾಟ್ನಾ ಮೇಲೇರಿತು. ಕೊನೆಯಲ್ಲಿ ಸೋಮ್ಬೀರ್ ಅವರನ್ನು ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾದ ಪಾಟ್ನಾ 2 ಅಂಕಗಳ ಮೇಲುಗೈ ಸಾಧಿಸಿತು.
ಪಾಟ್ನಾ ಪರ ರೈಡರ್ಗಳಾದ ಅಯಾನ್ 14, ದೇವಾಂಕ್ 11 ಅಂಕ ತಂದಿತ್ತರು. ಇದು 7 ಪಂದ್ಯಗಳಲ್ಲಿ ಪಾಟ್ನಾ ಸಾಧಿಸಿದ 4ನೇ ಜಯ. ಜೈಪುರ್ ಪರ ನಾಯಕ ಅರ್ಜುನ್ ದೇಶ್ವಾಲ್ ಅದ್ಭುತ ಪ್ರದರ್ಶನ ನೀಡಿ 20 ಅಂಕ ಗಳಿಸಿ ಕೊಟ್ಟರು. ಇದು 7 ಪಂದ್ಯಗಳಲ್ಲಿ ಜೈಪುರ್ ಅನುಭವಿಸಿದ 3ನೇ ಸೋಲು.
ಡೆಲ್ಲಿಗೆ 4ನೇ ಗೆಲುವು
ದ್ವಿತೀಯ ಪಂದ್ಯದಲ್ಲಿ ದಬಾಂಗ್ ಡೆಲ್ಲಿ 39-26 ಅಂತರದಿಂದ ತಮಿಳ್ ತಲೈವಾಸ್ಗೆ ಸೋಲುಣಿಸಿತು. ಇದು 9 ಪಂದ್ಯಗಳಲ್ಲಿ ಡೆಲ್ಲಿ ಸಾಧಿಸಿದ 4ನೇ ಜಯ. ನಾಯಕ ಆಶು ಮಲಿಕ್ 12 ಅಂಕ ಗಳಿಸಿ ಡೆಲ್ಲಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಶನಿವಾರದ ಪಂದ್ಯ
1. ತೆಲುಗು ಪುಣೇರಿ
ಆರಂಭ: ರಾತ್ರಿ 8 ಗಂಟೆ
2. ಬುಲ್ಸ್ ಬೆಂಗಾಲ್
ಆರಂಭ: ರಾತ್ರಿ 9 ಗಂಟೆ
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
M Chinnaswamy Stadium; ಶಾಂತಾ ಹೆಸರಿಡಲು ಸಮಸ್ಯೆಯೇನಿದೆ? ಕೆಎಸ್ಸಿಎ ತಾರತಮ್ಯವೇಕೆ?
PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್ ಸ್ಟೋರಿ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್ಪ್ರೀತ್ ಬುಮ್ರಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್ಟಿ
M Chinnaswamy Stadium; ಶಾಂತಾ ಹೆಸರಿಡಲು ಸಮಸ್ಯೆಯೇನಿದೆ? ಕೆಎಸ್ಸಿಎ ತಾರತಮ್ಯವೇಕೆ?
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.