ಬೆಂಗಳೂರು ಬುಲ್ಸ್‌ ಪ್ಲೇ ಆಫ್ ಆಸೆ ಜೀವಂತ

Team Udayavani, Feb 18, 2022, 5:50 AM IST

ಬೆಂಗಳೂರು ಬುಲ್ಸ್‌ ಪ್ಲೇ ಆಫ್ ಆಸೆ ಜೀವಂತ

ಬೆಂಗಳೂರು: ತನ್ನ ಕೊನೆಯ ಪ್ರೊ ಕಬಡ್ಡಿ ಲೀಗ್‌ ಪಂದ್ಯದಲ್ಲಿ ಹರ್ಯಾಣ ಸ್ಟೀಲರ್ ವಿರುದ್ಧ 46-24 ಅಂತರದ ಗೆಲುವು ಸಾಧಿಸಿದ ಬೆಂಗಳೂರು ಬುಲ್ಸ್‌ನ ಪ್ಲೇ ಆಫ್ ಸುತ್ತಿನ ಅವಕಾಶ ಜೀವಂತವಾಗಿದೆ. ಬುಲ್ಸ್‌ 22 ಪಂದ್ಯಗಳಿಂದ 11 ಜಯ ಗಳಿಸಿ ಒಟ್ಟು ಅಂಕವನ್ನು 66ಕ್ಕೆ ಏರಿಸಿದೆ. ಸದ್ಯ ಅಂಕಪಟ್ಟಿಯಲ್ಲಿ ಅಗ್ರ ಆರರಲ್ಲಿದ್ದರೂ ಉಳಿದ ಪಂದ್ಯಗಳ ಫ‌ಲಿತಾಂಶ ಬುಲ್ಸ್‌ ಭವಿಷ್ಯವನ್ನು ನಿರ್ಧರಿಸಬೇಕಿದೆ.

ಬುಲ್ಸ್‌ನ “ಮಸ್ಟ್‌ ವಿನ್‌’ ಪಂದ್ಯದಲ್ಲಿ ಮಿಂಚಿದವರು ರೈಡರ್‌ ಪವನ್‌ ಸೆಹ್ರಾವತ್‌. ಅವರು ಆಲ್‌ರೌಂಡ್‌ ಆಟದ ಮೂಲಕ 20 ಅಂಕ ಗಳಿಸಿದರು. ಇದರಲ್ಲಿ 7 ಟ್ಯಾಕಲ್‌ ಅಂಕ ಸೇರಿದೆ. ರೈಡರ್‌ ಭರತ್‌ (8), ಡಿಫೆಂಡರ್‌ ಅಮಾನ್‌ (4) ಕೂಡ ಉತ್ತಮ ಪ್ರದರ್ಶನವಿತ್ತರು. ಹರ್ಯಾಣ ಎಲ್ಲ ವಿಭಾಗಗಳಲ್ಲೂ ವೈಫ‌ಲ್ಯ ಕಂಡಿತು.

ಮುಂಬಾಗೆ ಹ್ಯಾಟ್ರಿಕ್‌ ಸೋಲು :

ದಿನದ ಮೊದಲ ಪಂದ್ಯದಲ್ಲಿ ಯುಪಿ ಯೋಧ 35-28 ಅಂಕಗಳಿಂದ ಯು ಮಂಬಾವನ್ನು ಕೆಡವಿತು. ಹ್ಯಾಟ್ರಿಕ್‌ ಹಾಗೂ ಒಟ್ಟಾರೆ 10ನೇ ಸೋಲುಂಡ ಮುಂಬಾ 9ನೇ ಸ್ಥಾನಕ್ಕೆ ಕುಸಿದಿದ್ದು, ಮುಂದಿನ ಸುತ್ತಿನ ರೇಸ್‌ನಿಂದ ಬಹುತೇಕ ಹೊರಬಿದ್ದಿದೆ.

ಟಾಪ್ ನ್ಯೂಸ್

ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ: ವೈದ್ಯರು

Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ

ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Grhajyothi

Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್‌’

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

KAR-BE

Ranji Trophy: ಕರ್ನಾಟಕಕ್ಕೆ ಹಿನ್ನಡೆ ಭೀತಿ

Test match: ಭಾರತ “ಎ’ ಮತ್ತೆ ಬ್ಯಾಟಿಂಗ್‌ ವೈಫ‌ಲ್ಯ

Test match: ಭಾರತ “ಎ’ ಮತ್ತೆ ಬ್ಯಾಟಿಂಗ್‌ ವೈಫ‌ಲ್ಯ

Women’s Big Bash League: “ದಶಕದ ತಂಡ’ದ ರೇಸ್‌ನಲ್ಲಿ ಕೌರ್‌

Women’s Big Bash League: “ದಶಕದ ತಂಡ’ದ ರೇಸ್‌ನಲ್ಲಿ ಕೌರ್‌

11

New Delhi: ಏಕಾಮ್ರ ಕ್ರೀಡಾ ಸಾಹಿತ್ಯ ಉತ್ಸವ ಮತ್ತೆ ಮರುಕಳಿಸಲಿದೆ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ: ವೈದ್ಯರು

Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ

ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Grhajyothi

Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್‌’

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.