ಪುನೇರಿ ವಿರುದ್ಧ ಜೈಪುರ್‌ ಜಯಭೇರಿ

Team Udayavani, Dec 15, 2018, 11:49 AM IST

kabaddi.jpg

ಪಂಚಕುಲ: ಶುಕ್ರವಾರ ಆರಂಭ ಗೊಂಡ ಹರ್ಯಾಣದ ಪಂಚಕುಲ ಚರಣದ ಪ್ರೊ ಕಬಡ್ಡಿ ಹಣಾಹಣಿಯಲ್ಲಿ ಜೈಪುರ್‌ ಪಿಂಕ್‌ ಪ್ಯಾಂಥರ್ 36-23 ಅಂಕಗಳ ಅಂತರದಿಂದ ಪುನೇರಿ ಪಲ್ಟಾನ್‌ ತಂಡವನ್ನು ಸೋಲಿಸಿದೆ. ಈಗಾಗಲೇ ಅಂಕಪಟ್ಟಿಯಲ್ಲಿ ಪಾತಾಳದಲ್ಲಿರುವ ಜೈಪುರ್‌  ತನ್ನ ಗೆಲುವನ್ನು ಐದಕ್ಕೆ ಹೆಚ್ಚಿಸಿಕೊಂಡಿತು. ಇದೇ ವೇಳೆ ನಾಕೌಟ್‌ ಸುತ್ತಿಗೆ ಪ್ರವೇಶಿಸುವ ಕನಸು ಕಾಣುತ್ತಿರುವ ಪುನೇರಿಗೆ ಈ ಸೋಲಿನಿಂದ ಸ್ವಲ್ಪ ಮಟ್ಟಿಗೆ ಹಿನ್ನಡೆಯಾಗಿದೆ.

ಜೈಪುರ ತಂಡದ ಪರ ಸುನಿಲ್‌ ಸಿದ್ಧಗಾವಲಿ (8 ಅಂಕ) ಹಾಗೂ ದೀಪಕ್‌ ಹೂಡಾ (8 ಅಂಕ) ರೈಡಿಂಗ್‌ನಿಂದ ತಂಡಕ್ಕೆ ಭರ್ಜರಿ ಮುನ್ನಡೆ ತಂದುಕೊಡುವಲ್ಲಿ ಯಶಸ್ವಿಯಾದರು. ಟ್ಯಾಕಲ್‌ನಲ್ಲಿ ಅಮಿತ್‌ ಕುಮಾರ್‌ (5 ಅಂಕ) ತಂಡಕ್ಕೆ ನೆರವಾದರು. ಪುನೇರಿ ಪಲ್ಟಾನ್‌ ತಂಡವಾಗಿ ಎಲ್ಲ ವಿಭಾಗದಲ್ಲೂ ವಿಫ‌ಲವಾಯಿತು. ತಂಡದ ಪರ ರೈಡರ್‌ ಜಿ.ಬಿ. ಮೋರೆ (5 ಅಂಕ) ಹಾಗೂ ಸಂದೀಪ್‌ ನರ್ವಲ್‌ (5 ಅಂಕ) ಅಂಕ ಆಲ್‌ರೌಂಡರ್‌ ಆಟದ ಮೂಲಕ ಗಮನ ಸೆಳೆದರು. ಉಳಿದಂತೆ ಎಲ್ಲ ಆಟಗಾರರು ವಿಫ‌ಲರಾದರು. ತೀವ್ರ ಪೈಪೋಟಿಯಿಂದ ಸಾಗಿದ ದಿನದ ದ್ವಿತೀಯ ಪಂದ್ಯದಲ್ಲಿ ಬೆಂಗಾಲ್‌  28-21 ಅಂಕಗಳಿಂದ ತಮಿಳ್‌ ತಲೈವಾಸನ್ನು ಮಣಿಸಿತು.

ಟಾಪ್ ನ್ಯೂಸ್

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.