Pro Kabaddi: ಮೇಲೇಳದ ತೆಲುಗು ಟೈಟಾನ್ಸ್
Team Udayavani, Jan 9, 2024, 11:15 PM IST
ಮುಂಬಯಿ: ಈ ಬಾರಿಯ ಪ್ರೊ ಕಬಡ್ಡಿ ಸೀಸನ್‌ನಲ್ಲಿ ಅಂತಿಮ ಸ್ಥಾನದಲ್ಲೇ ಉಳಿಯುವುದಾಗಿ ನಿರ್ಧರಿಸಿದಂತಿರುವ ತೆಲುಗು ಟೈಟಾನ್ಸ್ 10ನೇ ಸೋಲಿಗೆ ತುತ್ತಾಗಿದೆ. ಮಂಗಳವಾರದ ಮುಖಾಮುಖೀಯಲ್ಲಿ ಟೈಟಾನ್ಸ್ ವಿರುದ್ಧ ಬೆಂಗಾಲ್ ವಾರಿಯರ್ 46-26 ಅಂತರದ ಬೃಹತ್ ಜಯ ಸಾಧಿಸಿತು.
ಟೈಟಾನ್ಸ್ ಈವರೆಗೆ ಆಡಿದ 11 ಪಂದ್ಯಗಳಲ್ಲಿ ಗೆದ್ದದ್ದು ಒಂದನ್ನು ಮಾತ್ರ. ಬೆಂಗಾಲ್ ಕೂಡ ಈವರೆಗೆ ತೀರಾ ಮೇಲ್ಮಟ್ಟದ ಪ್ರದರ್ಶನವನ್ನೇನೂ ನೀಡಿಲ್ಲ. ಇದು 11 ಪಂದ್ಯಗಳಲ್ಲಿ ಸಾಧಿಸಿದ ಕೇವಲ 4ನೇ ಜಯ.
ಬೆಂಗಾಲ್ ಪರ ರೈಡರ್ ನಿತಿನ್ ಕುಮಾರ್, ಡಿಫೆಂಡರ್ ವೈಭವ್ ತಲಾ 9 ಅಂಕ ಗಳಿಸಿದರು. ಮತ್ತೋರ್ವ ರೈಡರ್ ವಿಶ್ವಾಸ್ 8, ನಾಯಕ ಶುಭಂ ಶಿಂಧೆ 6 ಅಂಕ ತಂದಿತ್ತರು. ತೆಲುಗು ಟೈಟಾನ್ಸ್ ಪರ ನಾಯಕ ಪವನ್ ಸೆಹ್ರಾವತ್ ಅವರದು ಏಕಾಂಗಿ ಹೋರಾಟವಾಗಿತ್ತು. ಅವರದು 11 ಅಂಕಗಳ ಸಾಧನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್‌ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್ ಸ್ಥಾನ ಭದ್ರ
INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್ ಗಾವಸ್ಕರ್ ಟ್ರೋಫಿ ಸೋತ ಭಾರತ
Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್ ಎದುರಾಳಿ
Australian Open: ಗಾಯಾಳಾಗಿ ಹೊರಬಿದ್ದ ಡಿಮಿಟ್ರೋವ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.